ಕೊಡಗು | ಕಳಗಿ ಬಾಲಚಂದ್ರ ಹತ್ಯೆ ಪ್ರಕರಣ; ಆರೋಪಿಗಳ ಮೇಲಿನ ಆರೋಪ ಸಾಬೀತು

Date:

ಕೊಡಗು ಜಿಲ್ಲೆಯ ಸಂಪಾಜೆಯ ಬಿಜೆಪಿ ನಾಯಕ ಕಳಗಿ ಬಾಲಚಂದ್ರ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದ್ದು, ನಾಳೆಗೆ ಶಿಕ್ಷೆಯ ಪ್ರಮಾಣವನ್ನು ಕೊಡಗಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆದೇಶಿಸಲಿದ್ದಾರೆ.

- Advertisement -

ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಳಗಿ ಬಾಲಚಂದ್ರ ಅವನ್ನು 2019ರ ಮಾರ್ಚ್ 19ರಂದು ತಮ್ಮ ಓಮ್ನಿ ಕಾರಿಗೆ ಲಾರಿಯಿಂದ ಗುದ್ದಿ ಹತ್ಯೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬುವವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರು-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಸಂಪತ್ ಎಂಬಾತನನ್ನು ಸುಳ್ಯದ ಶಾಂತಿನಗರದಲ್ಲಿ ಹತ್ಯೆ ಮಾಡಲಾಗಿತ್ತು. ಉಳಿದ ಇಬ್ಬರು ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ ಮೇಲಿನ ಆರೋಪ ಸಾಬೀತುಗೊಂಡಿರುವುದರಿಂದ ಅಕ್ಟೋಬರ್‌ 19ರಂದು ಕೊಡಗು ಜಿಲ್ಲಾ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪ್ರಶಾಂತಿ ಜಿ ಯವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...