ಕೊಡಗು | ಬರೆ ಕುಸಿತ; ಚಿಕ್ಕೋಡಿ ಮೂಲದ ಮೂವರು ಕಾರ್ಮಿಕರ ಸಾವು

Date:

Advertisements

ಕಟ್ಟಡ ಕಾಮಗಾರಿ ವೇಳೆ ಬರೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿಯ ರೆಡ್ ಕ್ರಾಸ್ ಆಫೀಸ್‌ ಸಮೀಪ ಎಂ ಸಿ ನಾಣಯ್ಯರವರ ಮನೆ ಬಳಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಯ ಬರೆ ಕುಸಿತದಿಂದ ಒಟ್ಟು ಐವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಮಣ್ಣಿನಡಿ

ಮೃತರು ಬಸವ, ಲಿಂಗಪ್ಪ, ಆನಂದ ಮಣ್ಣಿನಡಿ ಸಿಲುಕಿ ಮೃತಪಟ್ಟವರು. ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯವರಾಗಿದ್ದು, ಒಟ್ಟು 9 ಮಂದಿ ಕಾರ್ಮಿಕರು ಮಡಿಕೇರಿಗೆ ಕೆಲಸ ಅರಸಿ ಬಂದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಮೀನು, ನಿವೇಶನಗಳ ವ್ಯಾಪಾರ; ಅವೈಜ್ಞಾನಿಕ ಸರ್ಕಾರಿ ಶುಲ್ಕ ಹಿಂಪಡೆಗೆ ಆಗ್ರಹ

ಕಟ್ಟಡ ತಳಪಾಯ ಕೆಲಸ ಮಾಡುತ್ತಿದ್ದವರ ಪೈಕಿ ರಾಜು ಎಂಬಾತನನ್ನು ರಕ್ಷಿಸಿದ್ದು, ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X