ಕೊಡಗು | ಮತ ಎಣಿಕೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ

Date:

ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶಿಸಿದ್ದಾರೆ.

- Advertisement -

ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ ನಡೆಸುವುದು, ರಾಜಕೀಯ ಸಭೆ, ಸಮಾರಂಭ, ವಾಹನ ಜಾಥಾಗಳನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಈ ಸುದ್ದಿ ಓದಿದ್ದೀರಾ? ಕೊಡಗು | ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಮತ ಎಣಿಕೆ ಕೇಂದ್ರ ಮಡಿಕೇರಿಯ ಸಂತ ಜೋಸೇಫರ ಕಾನ್ವೆಂಟ್ ಸುತ್ತಲಿನ 200 ಮೀಟರ್ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿತ ಪ್ರದೇಶವಾಗಿಸಿದ್ದು, ಇಲ್ಲಿ ಖಾಸಗಿ ವಾಹನಗಳ ಪ್ರವೇಶ ಹಾಗೂ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...