ಕೊಡಗು | ಹೃದಯಾಘಾತಕ್ಕೆ ಯುವತಿ ಬಲಿ

Date:

ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ.

- Advertisement -

ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಗುರುವಾರ ಬೆಳಿಗ್ಗೆ ಎಂದಿನಂತೆ ತಮ್ಮ ಕರ್ತವ್ಯಕ್ಕೆ ತೆರಳಲು ಅಣಿಯಾಗುತ್ತಿದ್ದ ಸಮಯದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತನ್ನ ಕೊಠಡಿಯ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾರೆ. ತಾಯಿ ಬಂದು ನೋಡಿ ಅಕ್ಕಪಕ್ಕದವರ ನೆರವಿನಿಂದ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಯಡೂರು ಸಮೀಪ ಭೀಕರ ರಸ್ತೆ ಅಪಘಾತ; ಓರ್ವ ಸಾವು

ನೀಲಿಕಾ ಅವರ ಅಗಲಿಕೆಯ ಸುದ್ದಿ ಹರಡಿದಂತೆ ಮೃತಳನ್ನು ನೋಡಲು ಗ್ರಾಮಸ್ಥರು ಮನೆ ಬಳಿ  ನೆರೆದಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...