ಕೊಡಗು | ಮೂರು ವರ್ಷದಲ್ಲಿ ಕಾಡಾನೆ ದಾಳಿಗೆ 18 ಮಂದಿ ಬಲಿ

Date:

ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆನೆಗಳ ದಾಳಿಗೆ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

- Advertisement -

ಪರಿಷತ್ತಿನಲ್ಲಿ ಬಿಜೆಪಿ ಎಂಎಲ್‌ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೊಡಗು ಜಿಲ್ಲೆಯಲ್ಲಿ 2020ರಿಂದ ಇಲ್ಲಿಯವರೆಗೆ ಕಾಡಾನೆ ದಾಳಿಯಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಾಸನ ಜಿಲ್ಲೆಯಲ್ಲಿ 2020ರಿಂದ ಈವರೆಗೆ 14, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 5 ಹಾಗೂ ಕಳೆದ ಎರಡು ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಅರಣ್ಯದ ಅಂಚಿನಲ್ಲಿ 300 ಕಿಮೀ ಉದ್ದದಷ್ಟು ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಇನ್ನೂ 330 ಕಿಮೀ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಲು ಯೋಜನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮಾನವ-ಆನೆ ಸಂಘರ್ಷ ವರದಿ ಮಾಡುವ ಪ್ರದೇಶಗಳಲ್ಲಿ ಸರ್ಕಾರವು ಜಿಲ್ಲಾ ಆನೆ ಕಾರ್ಯಪಡೆಯನ್ನು ನೇಮಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...