ಕೊಡಗು | ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ಆತ್ಮಹತ್ಯೆ

Date:

ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.

- Advertisement -

ಮೂಲತಃ ಮಂಡ್ಯದವರಾದ ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಮಡಿಕೇರಿಯಲ್ಲಿರುವ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣಿಗೆ ಶರಣರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಶ್ಮಿ ಅವರು ಕಳೆದ ಎರಡು ವರ್ಷಗಳಿಂದ ಮಡಿಕೇರಿಯಲ್ಲಿ ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಸಾವಿಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಘಟನೆ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಡಿಕೇರಿ ದಸರಾ ಲೋಗೋ ಅನಾವರಣ

ಮಡಿಕೇರಿ ನಗರ ದಸರಾ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ದಸರಾ ಲೋಗೋ...

ಕೊಡಗು | ಆದಿವಾಸಿಗಳಿಗೆ ಗೃಹಭಾಗ್ಯ ಯೋಜನೆ: ಸೆ.19ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ

2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 198ರ ಅನ್ವಯ ಅರಣ್ಯ ಹಾಗೂ...

ಕೊಡಗಿನಲ್ಲಿ ಮಳೆ ಕೊರತೆ: ಕಳೆದ ವರ್ಷಕ್ಕಿಂತ ಭಾರಿ ಇಳಿಕೆ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಪ್ರಮಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ...

ಕೊಡಗು | ಪರಿಶಿಷ್ಟರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಸ್ಪಂದನೆ: ಎಸ್‌ಪಿ ಬಿಂದುಮಣಿ

ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆಗಳನ್ನು...