ಕೊಡಗು | ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ.

ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಚಿನ್ನಾಭರಣ, ಅಪಾರ ಪ್ರಮಾಣದ ನಗದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಇದೇ ಸಮಯದಲ್ಲಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡರ ಮಾವನ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದು, ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಬಡ ಜನರ ಜೀವನಕ್ಕೆ ಉರುಳಾದ ಭೂ ಗುತ್ತಿಗೆ ಆದೇಶ

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ಮೂಲಭೂತ ಹಕ್ಕುಗಳು ಹೋಗಲಿ ಕೊಡಗಿನ...

ಕೊಡಗು | ಪ್ಲಾಂಟೇಶನ್ ಬೆಳೆಗಳ ಜಮೀನನ್ನು ಗುತ್ತಿಗೆ ನೀಡಲು ಹೊರಟ ಸರ್ಕಾರ; ಹೋರಾಟದ ಎಚ್ಚರಿಕೆ

ಸರ್ಕಾರ ಭೂ ಮಾಲೀಕರ ಪರವಾಗಿ ಪ್ಲಾಂಟೇಶನ್ ಬೆಳೆಗಳ ಹೆಸರಿನಲ್ಲಿ ಗುತ್ತಿಗೆ ನೀಡಲು...

ರಾಜ್ಯದಲ್ಲಿ ಬಿರು ಬೇಸಿಗೆಗೆ ಜನ ಕಂಗಾಲು; ಕೊಡಗಿನಲ್ಲಿ ಮಳೆಯ ಸಿಂಚನ

ರಾಜ್ಯದಲ್ಲಿ ಬಿರು ಬೇಸಿಗೆಯಿಂದ ಜನ ಕಂಗಾಲಾಗಿದ್ದು, ಸುಡುವ ಬಿಸಿಲು, ಬತ್ತಿದ ನದಿ,...

ಕೊಡಗು | ನಾಗರಹೊಳೆಯ ನಿವೃತ್ತ ಅರಣ್ಯಾಧಿಕಾರಿ ಚಿನ್ನಪ್ಪ ನಿಧನ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ, ಅರಣ್ಯ...