ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

Date:

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.

- Advertisement -

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ನೇತೃತ್ವದ ಸ್ವಾಗತ ಸಮಿತಿಯು ಮೈಸೂರು ಜಿಲ್ಲಾಡಳಿತದ ಪರವಾಗಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿಯಾಗಿ, ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ ನೇಗಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...