ಕನಕದಾಸರ ಕೀರ್ತನೆಗಳು ಸಾಮಾಜಿಕ ಪರಿವರ್ತನೆಯ ದಾರಿದೀಪ: ಜಯಲಕ್ಷ್ಮಿ ರಾಯಕೋಡ್

Date:

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಜೊತೆಗೆ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಹೇಳಿದರು.

- Advertisement -

ಮಡಿಕೇರಿ ನಗರದ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ಕನಕದಾಸರ ಜೀವನ, ಚಿಂತನೆ ಹಾಗೂ ಕೀರ್ತನೆಗಳು ಯಾವುದೇ ಒಂದು ಕಾಲಘಟ್ಟ ಅಥವಾ ವರ್ಗಕ್ಕೆ ಸೀಮಿತವಾಗಿಲ್ಲ. ಅವು ಇಡೀ ಮಾನವಕುಲಕ್ಕೆ ಇಂದಿಗೂ ದಾರಿದೀಪವಾಗಿವೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಜಯಂತಿ ಆಚರಣೆಯ ನಿಜವಾದ ಉದ್ದೇಶ ಎಂದರು.

ಉಪನ್ಯಾಸ ನೀಡಿದ ಶಿಕ್ಷಕ ಕೆ.ಎನ್. ಕಿರಣ್ ಕುಮಾರ್, ಯಾವುದೇ ಬಾಹ್ಯ ಬಲ, ಹಣಬಲ ಅಥವಾ ಜನಬಲವಿಲ್ಲದಿದ್ದರೂ ತಮ್ಮ ಜ್ಞಾನ, ಭಕ್ತಿ ಹಾಗೂ ಕೀರ್ತನೆಗಳ ಮೂಲಕ ಕನಕದಾಸರು ಶಾಶ್ವತ ಸ್ಥಾನ ಪಡೆದಿದ್ದಾರೆ. ಅವರ ಚಿಂತನೆ ಮತ್ತು ಸಾಧನೆಗಳು ಇಂದಿನ ಸಮಾಜಕ್ಕೂ ಪ್ರೇರಣೆಯಾಗಿವೆ ಎಂದು ಹೇಳಿದರು.

ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಗಂಗಾಧರ, ಹಿರಿಯ ರಂಗಭೂಮಿ ಕಲಾವಿದ ಬರಮಣ್ಣ ಟಿ. ಬೆಟಗೇರಿ ಮಾತನಾಡಿದರು.

ಈ ವಿಶೇಷ ಲೇಖನ ಓದಿದ್ದೀರಾ? ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಂಬೇಡ್ಕರ್ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ; ಮುಖ್ಯ ಶಿಕ್ಷಕರ ಅಮಾನತಿಗೆ ದಲಿತ ಸೇನೆ ಆಗ್ರಹ

ವಡಗೇರಾ ತಾಲೂಕಿನ ಐಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ಸಮರ್ಪಣಾ ದಿನದಂದು...

ಬಾಗಲಕೋಟೆ | ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿತ : ಪೋಷಕರ ಆರೋಪ

ಹೋಂವರ್ಕ್ ಮಾಡಿಲ್ಲವೆಂಬ ಕಾರಣಕ್ಕೆ ಎರಡನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಲ್ಲೆ...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...