ಕೊಡಗು | ಪ್ರತಿಷ್ಠಿತ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ: ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರಿಗೆ ಅವಕಾಶ

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ 2026-27ನೇ ಸಾಲಿನ ಆಯ್ಕೆಗಾಗಿ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರಿಂದ ಕನ್ನಡ ಭಾಷೆಯಲ್ಲಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಪ್ರಶಸ್ತಿಗೆ ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿರುವ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. 2021ರ ನಂತರ ಪ್ರಕಟಗೊಂಡಿರುವ ಕನ್ನಡ ಪುಸ್ತಕಗಳು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಸ್ಪರ್ಧೆಯಲ್ಲಿ ಭಾಗವಹಿಸುವ ಲೇಖಕಿಯರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಒಬ್ಬ ಲೇಖಕಿ ಒಂದು ಕೃತಿಯನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬಹುದು. ಅಲ್ಲದೆ, ಕಳುಹಿಸುವ ಲಕೋಟೆಯ ಮೇಲೆ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಎಂದು ಸ್ಪಷ್ಟವಾಗಿ ನಮೂದಿಸಬೇಕು.

ಈ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಮಳೆ ಕೈಕೊಟ್ಟರೂ ತಂಬಾಕು ಕೈಬಿಡಲಿಲ್ಲ: ಮೈಸೂರು ಜಿಲ್ಲೆಯಲ್ಲಿ ಬರದ ನಡುವೆಯೂ ಮುಂದುವರಿದ ತಂಬಾಕು ಕೃಷಿ

ಕೃತಿಗಳನ್ನು ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ ಎಂಬ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 94483 46276 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ಅರ್ಜಿಗಳು ಹಾಗೂ ಪುಸ್ತಕಗಳು ಜುಲೈ 31, 2026ರೊಳಗೆ ತಲುಪುವಂತೆ ಕಳುಹಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...