ಕೊಡಗು | ಪತ್ನಿ ಹತ್ಯೆಗೈದ ಪತಿಯ ಬಂಧನ

Date:

ಪತಿ-ಪತ್ನಿಯ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆ. ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ.

- Advertisement -

ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ಪತಿ ರೋಷನ್ ರಾಧಿಕಾಳ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆಂದು ಆರೋಪ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸೆ.13ರಂದು ರೈತ ಹುತಾತ್ಮ ದಿನಾಚರಣೆ

ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿ ರೋಷನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಯುವಜನರಲ್ಲಿ ಎಚ್‌ಐವಿ ತಡೆಗೆ ಜಾಗೃತಿ: ಆರೋಗ್ಯ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ...

ಕೊಡಗು | 8 ತಿಂಗಳಲ್ಲಿ 8 ಮಂದಿ ಬಲಿ; ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕಾರ್ಯಾಚರಣೆ

ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಆದೇಶ ನೀಡಿದ ಹಿನ್ನಲೆಯಲ್ಲಿ,...

ಕೊಡಗು | ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಜನವರಿಯಿಂದ ಈವರೆಗೆ 8 ಮಂದಿ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ...