ಕೊಡಗು | ಉದ್ಘಾಟನೆಗೂ ಮುನ್ನವೇ ಕುಸಿಯುವ ಸ್ಥಿತಿಗೆ ರೂ. 56 ಲಕ್ಷದ ಸೇತುವೆ; ಸ್ಥಳೀಯರ ಆಕ್ರೋಶ

Date:

ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಮಡಿಕೇರಿ ತಾಲ್ಲೂಕಿನ ಕರಿಕೆ ಗ್ರಾಮದ ಚೆತ್ತುಕಾಯದಿಂದ ಹದಿಮೂರನೇ ಮೈಲು ಪಚ್ಚೆಪಿಲಾವು ಕಾಲೋನಿಗೆ ಸಂಪರ್ಕ ಕಲ್ಪಿಸುವ ನೂತನ ಸೇತುವೆ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಕೇವಲ ಆರು ತಿಂಗಳ ಹಿಂದೆ ಸುಮಾರು 56 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಈ ಸೇತುವೆ, ಅಧಿಕೃತವಾಗಿ ಉದ್ಘಾಟನೆಯಾಗುವ ಮುನ್ನವೇ ಕುಸಿಯುವ ಸ್ಥಿತಿಗೆ ತಲುಪಿದೆ.

ಸೇತುವೆಯ ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡಲಾಗಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
f161532f 9055 4330 8e37 81e5003f7f20

ಸ್ಥಳೀಯರು, ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಕಾಮಗಾರಿಯ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆ ನಡೆಸಿ, ಕಳಪೆ ಕಾಮಗಾರಿಗೆ ಹೊಣೆಗಾರರಾದ ಗುತ್ತಿಗೆದಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಇಂತಹ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಸಾರ್ವಜನಿಕ ಹಣದ ದುರುಪಯೋಗಕ್ಕೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಟಗುಪ್ಪ | ಸಿಡಿಲಿಗೆ 11 ಕುರಿಗಳು ಬಲಿ

ಸಿಡಿಲು ಬಡಿದು 11 ಕುರಿಗಳು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...

ಬೀದರ್‌ | ಸತತ ಅಧ್ಯಯನದಿಂದ ಗುರಿ ತಲುಪಲು ಸಾಧ್ಯ: ಎಡಿಸಿ ಸುರೇಖಾ

ಗ್ರಾಮೀಣ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ, ಸಾಮರ್ಥ್ಯ ಹಾಗೂ ಲಭ್ಯವಿರುವ ಅವಕಾಶಗಳನ್ನು ಸಮರ್ಪಕವಾಗಿ...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...