ಕೊಡಗು | ಕಾಡಾನೆ ದಾಳಿ; ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

Date:

ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ಬಳಿ ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಗಾಯಗೊಳಿಸಿದೆ.

- Advertisement -

ನೆಲ್ಯಹುದಿಕೇರಿಯ ಎಂ.ಜಿ ಕಾಲೋನಿ ನಿವಾಸಿ ಸಜಿತ್ ಅವರು ಮಡಿಕೇರಿ ಕಡೆಗೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅತ್ತಿಮಂಗಲ–ಅರೆಕಾಡು ರಸ್ತೆಯಲ್ಲಿ ಆನೆಯೊಂದು ಅವರ ಸ್ಕೂಟರ್ ಮೇಲೆ ದಾಳಿ ಮಾಡಿ ಅವರ ಕಾಲಿಗೆ ಗಾಯ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸ್ಥಳೀಯರು ತಕ್ಷಣ ಸಜಿತ್ ಅವರನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆಗೆ ಒಳಪಡಿಸಿದ್ದು, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...