ಮಡಿಕೇರಿ ದಸರಾ ಲೋಗೋ ಅನಾವರಣ

Date:

ಮಡಿಕೇರಿ ನಗರ ದಸರಾ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ದಸರಾ ಲೋಗೋ ಅನಾವರಣ ಕಾರ್ಯಕ್ರಮ ನಗರಸಭಾ ಸಂಕೀರ್ಣದಲ್ಲಿ ನಡೆಯಿತು.

- Advertisement -

ಮಡಿಕೇರಿ ದಸರಾ ಮಹೋತ್ಸವದ ಅಂಗವಾಗಿ ನಾಲ್ಕು ಶಕ್ತಿದೇವತೆಗಳ ಕರಗ ಪೂಜೆಯು ಅಕ್ಟೋಬರ್ 11ರಂದು ಭಾನುವಾರ ನಡೆಯಲಿದೆ. ಬಳಿಕ ಅಕ್ಟೋಬರ್ 12ರಂದು ಸೋಮವಾರದಿಂದ ಗಾಂಧಿ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ವಿಶೇಷ ಸುದ್ದಿ ಓದಿದ್ದೀರಾ? ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಹಾಗೂ ದಸರಾ ಸಮಿತಿ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಜಿ ಸಬಿತಾ, ನಗರಸಭೆ ಪೌರಾಯುಕ್ತ ಎಚ್.ಆರ್. ರಮೇಶ್, ನಗರಸಭೆ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ದಸರಾ ಸಮಿತಿ ಗೌರವ ಸಲಹೆಗಾರರಾದ ಸತೀಶ್ ಪೈ, ಜಿ. ಚಿದ್ವಿಲಾಸ್, ಸಾಂಸ್ಕೃತಿಕ ಸಮಿತಿಯ ಗೌರವ ಸಲಹೆಗಾರ ಅನಿಲ್ ಹೆಚ್.ಟಿ., ದಸರಾ ಸಮಿತಿ ಪ್ರಮುಖರಾದ ಎ.ಸಿ. ದೇವಯ್ಯ, ಅಜ್ಜೇಟಿರ ಲೋಕೇಶ್, ವಿನು ಈರಪ್ಪ, ನವೀನ್ ಅಂಬೆಕಲ್, ಮುದ್ದುರಾಜ್, ರವಿ, ಮುನೀರ್ ಮಾಚರ್, ದಸರಾ ಸಮಿತಿ ವ್ಯವಸ್ಥಾಪಕ ಶಶಿಕುಮಾರ್, ನಗರಸಭೆ ಸದಸ್ಯ ಚಂದ್ರಶೇಖರ್, ಮಡಿಕೇರಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಚಂದ್ರು, ನವೀನ್ ಸೇರಿದಂತೆ ಹಲವು ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...