ಕೊಡಗು | ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ; ಅರಣ್ಯ ಸಿಬ್ಬಂದಿ ಸಾವು

Date:

Advertisements

ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಯೊಬ್ಬರು ಕಾಡಾನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಮಡಿಕೇರಿ ಬಳಿಯ ಕೆದಕಲ್‌ನಲ್ಲಿ ನಡೆದಿದೆ. ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಮತ್ತೊಂದು ಘಟನೆಯಲ್ಲಿ ಸುಂಟಿಕೊಪ್ಪದ ಬಳಿ ಬೈಕ್‌ ಸವಾರನ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಬೈಕ್‌ ಸವಾರನಿಗೆ ಗಾಯಗಳಾಗಿವೆ. ಆತನನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆಸ್ಪತ್ರೆಗೆ ರವಾನಿಸಿದ್ದಾರೆ.

ಬೈಕ್‌ ಸವಾರನ ಮೇಲೆ ದಾಳಿ ನಡೆಸಿದ್ದ ಆನೆ, ಘಟನೆ ನಡೆದ ಅನತಿ ದೂರದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೂ ದಾಳಿ ನಡೆಸಿದೆ. ಆದರೆ, ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಈವರೆಗೆ ತಿರುಗಿ ನೋಡದ ಉಸ್ತುವಾರಿ ಸಚಿವರು

ಕೊಡಗಿನಲ್ಲಿ ಭಾರೀ ಮಳೆಯಾಗುತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಕಡೆ ಚಿಕ್ಕಪುಟ್ಟ...

ಕೊಡಗು | ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ ಮಂತರ್ ಗೌಡ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

ಕೊಡಗು | ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ದೀಪಾ ಬಾಸ್ತಿಯವರಿಗೆ ಸನ್ಮಾನ

ಕೊಡಗು ಜಿಲ್ಲೆ, ಮಡಿಕೇರಿ ನಗರದಲ್ಲಿರುವ ಬೂಕರ್ ಪ್ರಶಸ್ತಿ ಪುರಸ್ಕ್ರತೆ ದೀಪಾ ಬಾಸ್ತಿಯವರ...

ಕೊಡಗು | ದೀಪಾರಿಂದ ಸೃಜನಾತ್ಮಕ ಅನುವಾದದ ಹೊಸ ಪಥ ಸೃಷ್ಟಿ : ಜ. ನಾ. ತೇಜಶ್ರೀ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ...

Download Eedina App Android / iOS

X