ಕೊಡಗು | ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ; ಅರಣ್ಯ ಸಿಬ್ಬಂದಿ ಸಾವು

Date:

ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಯೊಬ್ಬರು ಕಾಡಾನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಮಡಿಕೇರಿ ಬಳಿಯ ಕೆದಕಲ್‌ನಲ್ಲಿ ನಡೆದಿದೆ. ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

- Advertisement -

ಮತ್ತೊಂದು ಘಟನೆಯಲ್ಲಿ ಸುಂಟಿಕೊಪ್ಪದ ಬಳಿ ಬೈಕ್‌ ಸವಾರನ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಬೈಕ್‌ ಸವಾರನಿಗೆ ಗಾಯಗಳಾಗಿವೆ. ಆತನನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೈಕ್‌ ಸವಾರನ ಮೇಲೆ ದಾಳಿ ನಡೆಸಿದ್ದ ಆನೆ, ಘಟನೆ ನಡೆದ ಅನತಿ ದೂರದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೂ ದಾಳಿ ನಡೆಸಿದೆ. ಆದರೆ, ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಭಾರೀ ಮಳೆಗೆ ತ್ರಿವೇಣಿ ಸಂಗಮ ಭರ್ತಿ: ಉದ್ಯಾನ, ಗದ್ದೆಗಳು ಜಲಾವೃತ

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮಡಿಕೇರಿ ತಾಲೂಕಿನ...

ಕೊಡಗು | ಯುವಜನರಲ್ಲಿ ಎಚ್‌ಐವಿ ತಡೆಗೆ ಜಾಗೃತಿ: ಆರೋಗ್ಯ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ...

ಕೊಡಗು | ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಜನವರಿಯಿಂದ ಈವರೆಗೆ 8 ಮಂದಿ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ...