ಕೊಡಗು | ಚಾರಣಕ್ಕೆ ತೆರಳಿದ್ದ ಯುವಕ ಹೃದಯಘಾತದಿಂದ ಸಾವು

Date:

ಚಾರಣಕ್ಕೆಂದು ತೆರಳಿದ್ದ ಹರಿಯಾಣ ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿ ನಡೆದಿದೆ.

- Advertisement -

ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಆತ ತನ್ನ ಸ್ನೇಹಿತರೊಂದಿಗೆ ನಾಪೋಕ್ಲು  ಬಳಿಯ ಕಕ್ಕಬ್ಬೆ ತಡಿಯಂಡಮೋಳು ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದರು. ಈ ವೇಳೆ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಜತಿನ್ ಉದ್ಯೋಗಿಯಾಗಿದ್ದರು. ವಾರಾತ್ಯದ ರಜೆ ಇದ್ದ ಕಾರಣ ಭಾನುವಾರ ತನ್ನ ಐವರು ಸಹೋದ್ಯೋಗಿಗಳೊಂದಿಗೆ ಮಡಿಕೇರಿ ಬಂದಿದ್ದರು.

ಕ್ಕಬ್ಬೆ ತಡಿಯಂಡಮೋಳು ಬೆಟ್ಟ ಹತ್ತಿದ ಬಳಿಕ ಆತನಿಗೆ ಎದೆನೋವು ಕಾಣಿಸಿಕೊಂಡಿದೆ. ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿಗಳು ತೆರಳಿ ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...