ಅಮೆರಿಕದ ನಾವಿಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಕೋಲಾರದ ಕಲಾವಿದ ಸ್ವಾಮಿ

Date:

Advertisements

ಆಗಸ್ಟ್ 29 ರಿಂದ 31 ರವರೆಗೆ ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ 2025ರ ಸಮ್ಮೇಳನದಲ್ಲಿ ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಭಾಗವಹಿಸಲಿದ್ದಾರೆ.

ನಾವಿಕ ಕನ್ನಡ ಭಾಷೆ ಮತ್ತು ಅದರ ಸಂಸ್ಕೃತಿಯನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕನ್ನಡ ಸಂಘಟನೆಯಾಗಿದೆ. ಈ ಕಾರ್ಯಕ್ರಮದಲ್ಲಿ ನಾಟಕಗಳು, ಸಂಗೀತ ಕಚೇರಿಗಳು, ಸಾಹಿತ್ಯ ಚರ್ಚೆಗಳು, ಚಲನಚಿತ್ರೋತ್ಸವ, ವ್ಯಾಪಾರ ವೇದಿಕೆ, ಆಧ್ಯಾತ್ಮಿಕ ಚರ್ಚೆಗಳು, ಮಹಿಳಾ ವೇದಿಕೆ, ಯುವ ಕಾರ್ಯಕ್ರಮಗಳು ಮತ್ತು ಇನ್ನೂ ಅನೇಕ ಕಾರ್ಯಕ್ರಮಗಳು ನಡೆಯಲಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ ನಾ ಸ್ವಾಮಿ ಭಾಗವಹಿಸಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ...

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

Download Eedina App Android / iOS

X