ಕೋಲಾರ | ಹೈವೇಯಲ್ಲಿ ಸಿಮೆಂಟ್ ಕಳ್ಳತನ; ಲಾರಿ ಡ್ರೈವರ್‌ಗಳ ವಿರುದ್ಧ ಗಂಭೀರ ಆರೋಪ

Date:

ಆಂಧ್ರದಿಂದ ಪ್ರತಿನಿತ್ಯ ಬೆಂಗಳೂರಿಗೆ ಬರುವ ಸಿಮೆಂಟ್ ಲಾರಿ ಡ್ರೈವರ್‌ಗಳು ನಡು ರಸ್ತೆಯಲ್ಲಿ ಸಿಮೆಂಟ್‌ ಕದ್ದು ಅರ್ಧ ರೇಟಿಗೆ ಮಾರಾಟ ಮಾಡುವ ದೃಶ್ಯಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ಸಮೀಪದ ಹೈವೇ ರಸ್ತೆಯಲ್ಲಿ ಕಂಡುಬಂದಿವೆ.

- Advertisement -

ಆಂಧ್ರ ಪ್ರದೇಶದಿಂದ ಪ್ರತಿ ನಿತ್ಯ ನೂರಾರು ಸಿಮೆಂಟ್ ತುಂಬಿದ ಲಾರಿಗಳು ಬೆಂಗಳೂರಿಗೆ ಹೋಗುತ್ತವೆ. ಲಾರಿ ಡ್ರೈವರ್ ಗಳು ಹೈವೇ ರಸ್ತೆಯಲ್ಲಿ ಬರುವ ಕೆಲ ಅಂಗಡಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಸಿಮೆಂಟ್ ಕದ್ದು ಅರ್ಧ ರೇಟ್ ಗೆ ಮಾರಾಟ ಮಾಡಿ ಸಿಮೆಂಟ್ ಕಂಪನಿಗೆ ಟೋಪಿ ಹಾಕುತ್ತಿದ್ದಾರೆ. ವಿವಿಧ ಕಂಪನಿಗಳ ಸಿಮೆಂಟ್ ಚೀಲಕ್ಕೆ ತುಂಬಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳಿಯರು ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
WhatsApp Image 2025 09 14 at 3.06.20 PM

ಇದನ್ನೂ ಓದಿ: ಕೋಲಾರ | ಹುತ್ತೂರು ವ್ಯಾಪ್ತಿಯಲ್ಲಿ ಅರಣ್ಯ–ಕಂದಾಯ ಜಂಟಿ ಸರ್ವೆ; ರೈತರಲ್ಲಿ ಅನುಮಾನ, ಆತಂಕ

ಈ ಕೂಡಲೇ ಇದಕ್ಕೆ ಸಂಬಂಧಪಟ್ಟವರು ಸಿಮೆಂಟ್ ಕದ್ದು ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಸಿಮೆಂಟ್ ಕದಿಯುತ್ತಿರುವ ದಂಧೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...