ಕೋಲಾರ | ಸಹಕಾರ ಸಪ್ತಾಹ ಎಸ್ಎನ್ಆರ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Date:

ಕೇಂದ್ರ ಸರ್ಕಾರದಿಂದ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಹಕಾರ ಸಪ್ತಾಹ 2026ರ ಭಾಗವಾಗಿ ಜಿಲ್ಲೆಯಾದ್ಯಂತ ಏಳು ದಿನಗಳ ಕಲಾ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇಂದು ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು.

ಇದನ್ನು ಓದಿದ್ದೀರಾ..?​ಚಿಂತಾಮಣಿ |ಚಿಂತಾಮಣಿಯಲ್ಲಿ ಭೀಕರ ರಕ್ತಪಾತ: ಕೌಟುಂಬಿಕ ಕಲಹಕ್ಕೆ ಪತ್ನಿ, ನಾದಿನಿಯನ್ನು ಕಟುಕನಂತೆ ಕೊಂದ ಪತಿ!

- Advertisement -

ಈ ಸಂದರ್ಭದಲ್ಲಿ ಸಿ.ಬೈರೇಗೌಡ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಿ.ಕೃಷ್ಣಾರೆಡ್ಡಿ, ತಾಲೂಕು ಸಹಕಾರ ಸಂಘಗಳ ನಿರೀಕ್ಷಕ ಎನ್.ವೆಂಕಟೇಶ್ ಬಾಬು, ಜಿಲ್ಲಾ ಸಹಕಾರ ಒಕ್ಕೂಟದ ಸಿಇಒ ಭಾರತಿ, ರವಿ ಮುಖಂಡರಾದ ಎಸ್.ಆರ್ ಮುರಳಿಗೌಡ, ಬೈರೇಗೌಡ, ಅರವಿಂದ್ ಮುಂತಾದವರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...