ಕೋಲಾರ | ಕೋರ್ಟ್ ವೃತ್ತದಿಂದ ಕೋಲಾರಮ್ಮ ದೇವಾಲಯದ ವರೆಗೆ 1.23 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಎಂ.ಎಲ್ ಅನಿಲ್ ಕುಮಾರ್

Date:

ಕೋಲಾರ ನಗರ ದೇವತೆ ಶ್ರೀ ಕೋಲಾರಮ್ಮ ದೇವಾಲಯದ ರಥ ಬೀದಿಯ ನೂತನ ಮುಖದ್ವಾರವನ್ನು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಲೋಕಾರ್ಪಣೆಗೊಳಿಸಿದರು

- Advertisement -

ಮುಖದ್ವಾರದ ಉದ್ಘಾಟನೆಗೂ ಮುನ್ನ ದೇವಾಲಯದ ಸಾಂಪ್ರದಾಯಿಕ ವಿಧಿವಿಧಾನಗಳಂತೆ ಗೋಪೂಜೆ ಹಾಗೂ ಬಿಂಬದರ್ಶನ ಕಾರ್ಯಕ್ರಮಗಳನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಕೋಲಾರಮ್ಮ ತಾಯಿಯು ಜಿಲ್ಲೆಯ ಜನತೆಗೆ ಹಾಗೂ ಸಮಸ್ತ ಭಕ್ತಾದಿಗಳಿಗೆ ಆಯುರಾರೋಗ್ಯ, ಸುಖ-ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಗಣ್ಯರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮುಖದ್ವಾರದ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಎಂಎಲ್ಸಿ ಎಂಎಲ್ ಅನಿಲ್ ಕುಮಾರ್ ಕೋಲಾರದಲ್ಲಿ ಇವತ್ತು ವಿಶೇಷವಾದ ದಿನ ಪ್ರತಿ ಶುಕ್ರವಾರದಂದು ವಿಶೇಷ ಪೂಜೆ ಹಾಗೂ ವಿಶೇಷ ಸಾಂಸ್ಕೃತಿಕ ಸೌರಭ ನಡೆಯುತ್ತದೆ ಇದಕ್ಕಾಗಿ ಬೇರೆ ಬೇರೆ ಜಿಲ್ಲೆಯಿಂದ ಬರತ್ತಾರೆ ಮುಖ್ಯಧ್ವಾರ ಇರಲಿಲ್ಲ ಎಂಬ ಕೊರತೆ ಇತ್ತು ಅದನ್ನು ಶಾಸಕ ಕೊತ್ತೂರು ಮಂಜುನಾಥ್ ಅವರು ದಾನಿಗಳಿಂದ 28 ಲಕ್ಷ ನಿರ್ಮಾಣ ಮಾಡಿ ಉದ್ವಾಟನೆ ಮಾಡಿಸಿದ್ದಾರೆ ಮುಂದೆ ಕೋರ್ಟ್ ವೃತ್ತದಿಂದ ಕೋಲಾರ ದೇವಾಯದ ವರೆಗೆ ಎರಡು ಬದಿಯ ರಸ್ತೆ ಅಭಿವೃದ್ಧಿ ಲೈಟ್ ಅಳವಡಿಸಲು ಸುಮಾರು 1.23 ಕೋಟಿ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೋಡಿದರು.

ಇದನ್ನು ಓದಿದ್ದೀರಾ..?ಕೋಲಾರ | ದಲಿತ ಚಳುವಳಿಯ ಹೆಜ್ಜೆ ಗುರುತುಗಳೇ ಯುವಕರಿಗೆ ಸ್ಪೂರ್ತಿಯಾಗಬೇಕು: ಎಂಎಲ್ಸಿ ಅನಿಲ್ ಕುಮಾರ್

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಆರ್ ರವಿ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಕಠಾರಿಪಾಳ್ಯ ಗಂಗಣ್ಣ, ಅಮರನಾಥ್, ಬಿ.ಟಿ ಚಂದ್ರಶೇಖರ್,ಪೈರೋಜ್ ಖಾನ್, ಅಧಿಕಾರಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರು, ದೇವಾಲಯದ ಆಡಳಿತ ಮಂಡಳಿಯ ಸಿಬ್ಬಂದಿ ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...