ಕೋಲಾರ |ಮನೆಗೆ ಐದು ಗ್ಯಾರಂಟಿ ಮನೆ ಮುಂದೆ ರಂಗೋಲಿ ಕಾರ್ಯಕ್ರಮದ ಮೂಲಕ ಸಂಭ್ರಮಕ್ಕೆ ನಿರ್ಧಾರ

Date:

ತಾಲೂಕಿನ ಹೋಳೂರು ಭಾಗದಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮವಾಗಿದೆ ಎಂದು ಸಮಿತಿ ಸದಸ್ಯರು ಪ್ರಶ್ನೆ ಮಾಡಿದರೆ ಅವರ ಮನೆ ಮುಂದೆ ಹೋಗಿ ಗಲಾಟೆ ಮಾಡಿದ್ದಾರೆ ಇದಕ್ಕೆಲ್ಲ ಕಾರಣ ಆಹಾರ ಇಲಾಖೆಯೇ ನೇರ ಹೊಣೆಯಾಗಿದೆ ಕೂಡಲೇ ಅ ಸೊಸೈಟಿಯ ಅನುಮತಿ ರದ್ದು ಮಾಡಿ ಇಂತಹ ಘಟನೆಗಳು ನಡೆದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ ನೀಡಿದರು.

- Advertisement -

ನಗರದ ತಾಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಸಮಿತಿ ಬಂದ ದಿನಗಳಿಂದ ತಹಶಿಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ಸೊಸೈಟಿಗಳ ಸಭೆ ಕರೆದು ಚರ್ಚೆ ನಡೆಸಬೇಕಾಗಿತ್ತು ಇದುವರೆಗೂ ಸಾಧ್ಯವಾಗಲಿಲ್ಲ ಕೂಡಲೇ ಸಭೆ ನಡೆಸಲು ದಿನಾಂಕ ನಿಗದಿ ಮಾಡಬೇಕು ಕೆಲವು ಕಡೆಯಲ್ಲಿ ಅಂತ್ಯೋದಯ ಕಾರ್ಡ್ ಗಳಿಗೆ ಏಳು ಕೆಜಿ ಅಕ್ಕಿ ಕಡಿಮೆ ನೀಡುವ ದೂರುಗಳಿವೆ ಪರಿಶೀಲನೆ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟ ಕಡೆಯ ಜನಕ್ಕೆ ತಲುಪುವಂತೆ ಮಾಡಬೇಕು ಮನೆಗೆ ಐದು ಗ್ಯಾರಂಟಿ ಮನೆ ಮುಂದೆ ರಂಗೋಲಿ ಕಾರ್ಯಕ್ರಮದ ಮೂಲಕ ಸಂಭ್ರಮ ಮಾಡಬೇಕು ಈ ಕಾರ್ಯಕ್ರಮ ಪ್ರತಿ ಗ್ರಾಮದ ಪ್ರತಿಯೊಂದು ಮನೆ ಮುಂದೆ ನಡೆಸಬೇಕು ಇದಕ್ಕೆ ಪಂಚಾಯಿತಿ ಮಟ್ಟದಲ್ಲಿ ಪಿಡಿಒ ನೇತೃತ್ವದಲ್ಲಿ ಸಭೆಗಳನ್ನು ಮಾಡಬೇಕು ಜೊತೆಗೆ ಪ್ರತಿಯೊಂದು ಕಾಲೇಜುಗಳಲ್ಲಿ ಯುವನಿಧಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಬೇಕು ಯೋಜನೆಗಳು ಬಡವರ ಅಭಿವೃದ್ಧಿಗಾಗಿ ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಅವರಿಗೆ ತಲುಪಿಸುವಲ್ಲಿ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ಜಿಲ್ಲಾ ಜಾಗೃತಿ ಸಮಿತಿ ರದ್ದು ಮಾಡಿ ಹೊಸದಾಗಿ ಸಮಿತಿ ನೇಮಕಕ್ಕೆ ಒತ್ತಾಯ

ಈ ಸಭೆಯಲ್ಲಿ ತಾಪಂ ಇಒ ಹಾಗೂ ಸಮಿತಿಯ ಕಾರ್ಯದರ್ಶಿ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸೇರಿದಂತೆ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...