ಕೋಲಾರ | ಸಂಸದರಿಗೆ ಶುಭ ಕೋರಿದ ಹೂಡಿ ವಿಜಯ್ ಕುಮಾರ್

Date:

ಸಂಸದ ಎಂ.ಮಲ್ಲೇಶ್ ಬಾಬು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಲೂರಿನ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಶುಭ ಕೋರಿದರು.

- Advertisement -

ಈ ಸಂದರ್ಭದಲ್ಲಿ ಹೂಡಿ ವಿಜಯ್ ಕುಮಾರ್ ಮಾತನಾಡಿ, ಸರಳ ಸಜ್ಜನಿಕೆಯ ವ್ಯಕ್ತಿ ಮಲ್ಲೇಶ್ ಬಾಬು ಸಂಸದರಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ಸ್ಥಾನಮಾನ ಸಿಗುವ ಜತೆಗೆ ಉತ್ತಮ ಆಯೂರಾರೋಗ್ಯವನ್ನು ಭಗವಂತ ಕರುಣಿಸಲಿ ಎಂದು ಆಶಿಸಿದರು.

ಇದನ್ನು ಓದಿದ್ದೀರಾ..? ಕೋಲಾರ : ರಾಜಕೀಯ ಪ್ರಮುಖರಿಗೆ ಎಸ್ಐಆರ್ ಆರ್ಜಿ ವಿತರಿಸಿದ ಅಧಿಕಾರಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸಂದರ್ಭದಲ್ಲಿ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಹಿರಿಯ ಮುಖಂಡರಾದ ಪ್ರಭಾಕರ್, ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್, ಮುಖಂಡರಾದ ಬಿ.ಆರ್ ವೆಂಕಟೇಶ್, ಹನುಮಪ್ಪ, ಶ್ರೀನಾಥ್, ಶಿವಾರ ಬುಜ್ಜಿ, ನಾನಿ, ವೆಂಕಟೇಶ್, ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...