ಕೋಲಾರ | ಮಾನವೀಯತೆಗೆ ಸಾಕ್ಷಿಯಾದ ಶಾಸಕ ಕೊತ್ತೂರು ಮಂಜುನಾಥ್: ಅನಾರೋಗ್ಯ ಪೀಡಿತ ಬಾಲಕನಿಗೆ ಆರ್ಥಿಕ ನೆರವು

Date:

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೋಲಾರ ನಗರದ ಗಾಂಧಿನಗರದ ಬಾಲಕ ಮೋಕ್ಷಿತ್ ರಾಜ್‌ಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

- Advertisement -

ಶಾಸಕರ ಸೂಚನೆಯ ಮೇರೆಗೆ ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರುಳಿ ಅವರು ಬಾಲಕನ ಕುಟುಂಬಕ್ಕೆ ಧನಸಹಾಯದ ಮೊತ್ತವನ್ನು ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬಳಿಕ ಮಾತನಾಡಿದ ಮೈಲಾಂಡಹಳ್ಳಿ ಮುರುಳಿ ಶಾಸಕ ಕೊತ್ತೂರು ಮಂಜುನಾಥ್ ಅವರ ಜನಪರ ಕಾರ್ಯವನ್ನು ಶ್ಲಾಘಿಸಿದರಲ್ಲದೆ. ಶಾಸಕರು ತಮಗೆ ಬರುವ ಸರ್ಕಾರಿ ವೇತನವನ್ನು ಸಂಪೂರ್ಣವಾಗಿ ಬಡವರ ಶಿಕ್ಷಣ ಹಾಗೂ ಆರೋಗ್ಯ ಸಮಸ್ಯೆಗಳಿಗಾಗಿಯೇ ಮೀಸಲಿಟ್ಟಿದ್ದಾರೆ. ತಮಗೆ ಬರುವ ಸಂಬಳದ ಹಣದಿಂದಲೇ ಇಂತಹ ಕಷ್ಟದಲ್ಲಿರುವ ನೂರಾರು ಕುಟುಂಬಗಳಿಗೆ ಧನಸಹಾಯ ಮಾಡುತ್ತಾ, ರಾಜ್ಯದಲ್ಲೇ ಅತ್ಯಂತ ಮಾದರಿ ಶಾಸಕರಾಗಿ ಕೊತ್ತೂರು ಮಂಜುನಾಥ್ ಹೊರಹೊಮ್ಮಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ಜಮೀರ್ ನಸೀರ್ ಗೆ ಉನ್ನತ ರಾಜಕೀಯ ಸ್ಥಾನಮಾನಕ್ಕೆ ಒತ್ತಾಯಿಸಿ ಮುಸ್ಲಿಂಮರಿಂದ ಪ್ರತಿಭಟನೆ

ಬಾಲಕನ ಚಿಕಿತ್ಸೆಗೆ ಸಕಾಲದಲ್ಲಿ ಸ್ಪಂದಿಸಿ ಆರ್ಥಿಕ ನೆರವು ನೀಡಿದ ಶಾಸಕರಿಗೆ ಹಾಗೂ ಮುಖಂಡರಿಗೆ ಬಾಲಕನ ಪೋಷಕರು ಮತ್ತು ಗಾಂಧಿನಗರದ ನಿವಾಸಿಗಳು ಕೃತಜ್ಞತೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಮುಖಂಡರಾದ ಅನಿಲ್ ಐಯ್ಯ, ಸುಧಾಕರ್, ರಾಜೇಂದ್ರ ಪ್ರಸಾದ್, ಪ್ರವೀಣ್, ಮುದವತ್ತಿ ಮುನಿವೆಂಕಟಪ್ಪ, ಕೇಶವ ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...