ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್

Date:

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 21 ಅಡಿ ಎತ್ತರದ ಕಂಚಿನ ಪ್ರತಿಮೆ ಕಾಮಗಾರಿಯನ್ನು ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಈ ವೇಳೆ ಪ್ರತಿಮೆ ನಿರ್ಮಾಣ ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಕಾಮಗಾರಿಯಲ್ಲಿ ಯಾವುದೇ ರೀತಿಯ ಲೋಪ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿವ ಅಂಬೇಡ್ಕರ್ ಅವರ ಪ್ರತಿಮೆ ಜಿಲ್ಲೆಯ ಗೌರವದ ಪ್ರತೀಕವಾಗಲಿದ್ದು, ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅವರು ನಿರ್ದೇಶಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಯುಜಿಡಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಹೊಸ ರಸ್ತೆ ನಿರ್ಮಾಣವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಜಮ್ಮನಹಳ್ಲಿ ಕೃಷ್ಣಪ್ಪ, ಭರತ್, ಸೇರಿದಂತೆ ಅಧಿಕಾರಿಗಳು, ಗುತ್ತಿಗೆದಾರ ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...