ಕೋಲಾರ : ರಾಜಕೀಯ ಪ್ರಮುಖರಿಗೆ ಎಸ್ಐಆರ್ ಆರ್ಜಿ ವಿತರಿಸಿದ ಅಧಿಕಾರಿಗಳು

Date:

ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಕಾಂಗ್ರೆಸ್ ಮುಖಂಡರಾದ ಹಾಗೂ ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ರವರಗಳ ಮನೆಗೆ ಮಂಗಳವಾರ ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ, ,ತಹಶೀಲ್ದಾರ್ ಶ್ರೀನಿವಾಸ್, ಹಾಗೂ ನಗರಸಭೆ ಪೌರಾಯುಕ್ತ ವೆಂಕಟೇಶ್ ನಾಗನೂರ್ ಭೇಟಿ ನೀಡಿ ಎಸ್ಐಆರ್ ಆರ್ಜಿ ವಿತರಿಸಿದರು.

- Advertisement -

ದೇಶಾದ್ಯಂತ ಎಸ್ಐಆರ್ ಬಹಳ ಮಹತ್ವ ವಾಗಿದ್ದು ಈ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗೂಳಿಯಬಾರದು ಸುಮಾರು 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಪರಿಗಣಿಸಬಹುದಾಗಿದೆ ರಾಜಕೀಯ ಪಕ್ಷಗಳ ನಾಯಕರು ಬಿಎಲ್ಎ ಗಳು ಬಿಎಲ್ಒಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಬಿಎಲ್ಒಗಳ ನೇಮಕ ರಾಜಕೀಯ ಪಕ್ಷಗಳ ಜವಾಬ್ದಾರಿ ಎಂದು ಇದೇ ಸಂದರ್ಭದಲ್ಲಿ ಎಸಿ ತಿಳಿಸಿದರು.

ಇದನ್ನು ಓದಿದ್ದೀರಾ..?ಚಿಕ್ಕಬಳ್ಳಾಪುರ | ಸಮಾಜ ನಿರ್ಮಾಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣ ಅತ್ಯಗತ್ಯವಾಗಿದೆ : ಗೋಪಾಲ್ ಗೌಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ರಾಜೇಂದ್ರ ಪ್ರಸಾದ್, ಕಾಂಗ್ರೆಸ್ ಮುಖಂಡ ಕುರಿಗಳ ರಮೇಶ್, ಬಿಜೆಪಿ ನಗರ ಅಧ್ಯಕ್ಷ ಸಾಮ ಬಾಬು, ಕಚೇರಿ ಕಾರ್ಯದರ್ಶಿ ರಾಜೇಶ್ ಸಿಂಗ್, ಮುಖಂಡರಾದ ಶಿವಕುಮಾರ್, ಶ್ರೀನಿವಾಸ್, ನಾಮಾಲ್ ಮಂಜು, ಶ್ರೀನಾಥ್ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...