ಕೋಲಾರ | ನಗರದಲ್ಲಿ ಅಭಿಮಾನಿಗಳಿಂದ ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ

Date:

ಲೋಕಸಭಾ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ 56 ನೇ ವರ್ಷದ ಹುಟ್ಟುಹಬ್ಬವನ್ನು ಶುಕ್ರವಾರ ಅವರ ಅಭಿಮಾನಿಗಳು ನಗರದ ನಚಿಕೇತನ ನಿಲಯದ ಅಂಬೇಡ್ಕರ್ ಪುತ್ಥಳಿ ಮುಂದೆ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಿದರು

- Advertisement -

ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್ ಮಾತನಾಡಿ ದೇಶದಲ್ಲಿ ಶೋಷಣೆಗೆ ಒಳಪಟ್ಟವರ ಪರವಾಗಿ ಜನರ ನಾಡುಮಿಡಿತದೊಂದಿಗೆ
ಅಂಬೇಡ್ಕರ್ ಚಿಂತನೆ ಮತ್ತು ಅಲೋಚನೆಗಳನ್ನು ಜೀವಂತವಾಗಿ ಇಟ್ಟುಕೊಳ್ಳುವ ಮೂಲಕ ಸಂವಿಧಾನ ಉಳಿವಿಗೆ ಬಡವರ ಪರವಾಗಿ ಸಾಮಾಜಿಕ ನ್ಯಾಯ ಕಾಪಾಡಲು ಮುಂದಾಗಿರುವ ರಾಹುಲ್ ಗಾಂಧಿಯವರು ಭವಿಷ್ಯದಲ್ಲಿ ಪ್ರಧಾನಿಯಾಗಿ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಹಾದಿಯಲ್ಲಿ ದೇಶವನ್ನು ಮುನ್ನಡೆಸಲಿ ಎಂದು ಆಶಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಸಕಾಲದಲ್ಲಿ ಪಿಂಚಣಿ ವಿತರಣೆ, ಬಲವಂತ ಭೂ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕಾಂಗ್ರೆಸ್ ಮುಖಂಡ ಎಂ.ಚಂದ್ರಮೌಳಿ ಮಾತನಾಡಿ ದೇಶವನ್ನು ಉಳಿಸುವ ದೃಷ್ಟಿಯಿಂದ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಪಾದಯಾತ್ರೆ ಮಾಡಿ ಮೋದಿ ಸರ್ಕಾರವು ಜಾತಿ ಧರ್ಮಗಳ ಮಧ್ಯೆ ಬೆಂಕಿ ಇಟ್ಟಿದ್ದಾರೆ ಅ ಬೆಂಕಿಯನ್ನು ಹಾರಿಸಲು ರಾಹುಲ್ ಗಾಂಧಿಯವರು ಹೊಡೆದ ಮನಸ್ಸುಗಳನ್ನು ಒಗ್ಗೂಡಿಸಿ ದೇಶವನ್ನು ಕಟ್ಟುವ ಕೆಲಸ ಮಾಡಿದ್ದಾರೆ ಅವರ ಆಸೆಯಂತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನು ಪಡೆದು ಪ್ರಧಾನಿಯಾಲಿ ಎಂದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಬ್ದುಲ್ ಖಯ್ಯಾಮ್ ಖಾದ್ರಿಪುರ ಬಾಬು, ಕುರಿಗಳ ರಮೇಶ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರೀದ್ ನಗರಸಭೆ ಮಾಜಿ ಸದಸ್ಯರಾದ ಷಫಿ, ರಫೀ, ಏಜಾಜ್, ಫಾರೂಕ್,, ಕಾಂಗ್ರೆಸ್ ಮುಖಂಡರಾದ ಚೊಕ್ಕಪುರ ಚೌಡಪ್ಪ, ರಾಜಕಲ್ಲಹಳ್ಳಿ ಶ್ರೀನಿವಾಸ್, ಗೋವಿಂದ್, ಸೈಫ್, ಏಜಾಜ್, ಸಿರಾಜ್, ಕೀಲುಕೋಟೆ ಭರತ್, ಫಾರುಕ್, ವಾಸು, ಅಭಿಷೇಕ್, ಯತೀಶ್, ಸಂಪತ್, ಪಿಳ್ಳಪ್ಪ,ಮುಂತಾದವರು ಬಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...