ಕೋಲಾರ | ಕೆಎಂಡಿಸಿ ಸಾಲದ ಬಡ್ಡಿ ಮನ್ನಾ–ಒಟಿಎಸ್ ಯೋಜನೆ ಸದುಪಯೋಗಪಡಿಸಿಕೊಳ್ಳಲು ಶಿರಿನ್ ತಾಜ್ ಮನವಿ

Date:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ವತಿಯಿಂದ ಜಾರಿಗೊಂಡಿರುವ ಸಾಲದ ಬಡ್ಡಿ ಮನ್ನಾ ಹಾಗೂ ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಯನ್ನು ಅರ್ಹ ಫಲಾನುಭವಿಗಳು ತಕ್ಷಣ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕಿ ಶಿರಿನ್ ತಾಜ್ ಮನವಿ ಮಾಡಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2013-14ರಿಂದ 2018-19ನೇ ಸಾಲಿನ ಅವಧಿಯಲ್ಲಿ ಕೆಎಂಡಿಸಿ ಮೂಲಕ ಸಾಲ ಪಡೆದಿರುವ ಫಲಾನುಭವಿಗಳಿಗೆ ಈ ವಿಶೇಷ ಯೋಜನೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ..? ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಡಿ.ಸುಧಾಕರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಯೋಜನೆಯ ಪ್ರಮುಖ ವೈಶಿಷ್ಟ್ಯವೆಂದರೆ, ಫಲಾನುಭವಿಗಳು ಸಾಲದ ಮೂಲ (ಅಸಲು) ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದಲ್ಲಿ, ಅದರ ಮೇಲಿನ ಬಡ್ಡಿ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ. ಇದರಿಂದ ಸಾವಿರಾರು ಕುಟುಂಬಗಳಿಗೆ ಆರ್ಥಿಕ ಭಾರ ಕಡಿಮೆಯಾಗುವುದರ ಜೊತೆಗೆ, ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಇದು ಒಂದು ಸುವರ್ಣಾವಕಾಶವಾಗಿದೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...