ಕೋಲಾರ | ಚುರುಕಾದ RTO ತಪಾಸಣೆ; ಒಂದೇ ತಿಂಗಳಲ್ಲಿ 680 ಕೇಸ್, ₹6 ಲಕ್ಷ ದಂಡ ವಸೂಲಿ

Date:

ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಕಳೆದ ಜೂನ್ ತಿಂಗಳಲ್ಲಿ ಕೋಲಾರ-ಕೆಜಿಎಫ್ ವ್ಯಾಪ್ತಿಯಲ್ಲಿ ನಡೆದ ವಾಹನ ತಪಾಸಣೆಯಲ್ಲಿ RTO ವೇಣುಗೋಪಾಲ್ ರೆಡ್ಡಿ, ಒಟ್ಟು 680 ಪ್ರಕರಣಗಳನ್ನು ದಾಖಲಿಸಿ ₹6.46 ಲಕ್ಷ ದಂಡದ ಜೊತೆಗೆ ₹5 ಲಕ್ಷದ ಮೂವತ್ತೈದು ಸಾವಿರ ರೂ ತೆರಿಗೆ ವಸೂಲಿ ಮಾಡಿದ್ದಾರೆ.

- Advertisement -

ಶಾಲಾ ವಾಹನಗಳು, ಸ್ಟೇಟ್ ಕ್ಯಾರಿಯರ್, ಆಟೋರಿಕ್ಷಾ, ವೈಟ್ ಬೋರ್ಡ್ ವಾಹನಗಳು, ಅತಿ ಹೆಚ್ಚು ಭಾರ ಹೊತ್ತ ಗೂಡ್ಸ್ ವಾಹನಗಳು, ಟಾರ್ಪಲ್ ಇಲ್ಲದೆ ಮರಳು- ಜಲ್ಲಿ ಸಾಗಣೆ, ವಿಮೆ ತೆರಿಗೆ ಇಲ್ಲದ ವಾಹನಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೃಷಿಗಾಗಿ ಅನುಮತಿ ಪಡೆದಿದ್ದ ಟ್ರ್ಯಾಕ್ಟರ್‌, ಇತರೆ ವಸ್ತುಗಳನ್ನು ಸಾಗಿಸುತ್ತಿದ್ದ ಪ್ರಕರಣಗಳನ್ನು ಪತ್ತೆ ಹಚ್ಚಿ, ನೋಂದಣಿ ಇಲ್ಲದೆ ಸಂಚಾರ ಮಾಡುತ್ತಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ. ಹಾಗೂ ದಾಖಲೆಗಳಿಲ್ಲದೆ ಸಂಚಾರ ಮಾಡುತ್ತಿದ್ದ ಕೋಲಾರ ನಗರಸಭೆಯ 5 ಟ್ರ್ಯಾಕ್ಟರ್‌ ಗಳನ್ನು ಸೀಜ಼್ ಮಾಡಿ ದಂಡ ವಿಧಿಸಲಾಗಿದೆ.

ಜುಲೈ ತಿಂಗಳಿನಲ್ಲೂ ವಾಹನ ತಪಾಸಣೆ ಮಾಡಿ ದಂಡ ಹಾಕುವ ಪ್ರಕ್ರಿಯೆ ಮುಂದುವರೆಯಲಿದ್ದು, ಸವಾರರು ತಮ್ಮ ವಾಹನಗಳಿಗೆ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಆಟೋಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುವಾಗ ಹೆಚ್ಚು ಸಂಖ್ಯೆಯಲ್ಲಿರದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಕೋಲಾರ | ಕೋಮುಲ್ ಸರ್ಕಾರಿ ನಾಮನಿರ್ದೇಶಕರಾಗಿ ಯೂನಸ್ ಷರೀಫ್ ನೇಮಕ

ಈ ವೇಳೆ ಪ್ರಾದೇಶಿಕ ಸಾರಿಗೆ ಇನ್ಸ್ಪೆಕ್ಟರ್ ಅರುಣ, ಮುನಿಕೃಷ್ಣ, ಗೋಪಾಲಕೃಷ್ಣ ಉಪಸ್ಥಿತರಿದ್ದರು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...