ಕೋಲಾರ |ವಕ್ಕಲೇರಿಯಲ್ಲಿ ಟಾಟಾ ಕಂಪನಿಯಿಂದ ಹೆರಿಗೆ ವಾರ್ಡ್ ನಿರ್ಮಾಣ

Date:

ಕೋಲಾರ: ತಾಲೂಕಿನ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಟಾ ಕಂಪನಿಯ ಸಿಎಸ್ಆರ್ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷದಲ್ಲಿ ಮಾದರಿ ಹೆರಿಗೆ ವಾರ್ಡ್ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಇದನ್ನು ಓದಿದ್ದೀರಾ..? ಕೋಲಾರ | ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ: ಡಿಸಿ ಡಾ.ಎಂ.ಆರ್. ರವಿ ಭರವಸೆ

- Advertisement -

ಈ ಸಂದರ್ಭದಲ್ಲಿ ಮುಖಂಡರಾದ ವಕ್ಕಲೇರಿ ಲೋಕೇಶ್, ಬೊಟ್ಟು ರಾಜಪ್ಪ, ಮನೋಹರ್ ಗೌಡ, ಪೀಸ್ ಮಂಜು, ನಾಗೇಂದ್ರ, ಓಬಣ್ಣ, ಆಸ್ಪತ್ರೆಯ ವೈದ್ಯರು ಸಿಬ್ಬಂದಿ, ಕಂಪನಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...