ಕೋಲಾರ | ಸಾವಿರದ ಗಡಿ ದಾಡಿದ ಟೊಮೆಟೊ ಬೆಲೆ

Date:

ಮುಂಗಾರು ಮಳೆಯಾಗಿಲ್ಲ. ಕೆರೆ-ಕಟ್ಟೆಗಳಲ್ಲಿ ನೀರಿಲ್ಲ. ಪಂಪ್‌ಸೆಟ್‌ನಲ್ಲಿ ನೀರು ಬರುತ್ತಿಲ್ಲ. ಬೆಳೆಗಳು ಒಣಗುತ್ತಿವೆ. ಇಳುವರಿ ಕಡಿಮೆಯಾಗುತ್ತಿದೆ. ಇದರಿಂದಾಗಿ, ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೋಲಾರ ಎಪಿಎಂಸಿಯಲ್ಲಿ 15 ಕೆ.ಜಿ ತೂಕದ ಟೊಮೆಟೊ ಬಾಕ್ಸ್‌ ಬರೋಬ್ಬರಿ 1,000 ರೂಪಾಯಿಗೆ ಮಾರಾವಾಗುತ್ತಿದೆ.

- Advertisement -

ನೀರಿನ ಕೊರತೆಯಿಂದಾಗಿ ಇಳುವರಿ ಕಡಿಮೆಯಾಗಿದೆ. ಅಲ್ಲದೆ, ಬಕ್ರಿದ್ ಹಬ್ಬ ಕೂಡ ಸಮೀಪಿಸುತ್ತಿದೆ. ಹೀಗಾಗಿ, ರಾಜ್ಯದ ಟೊಮೆಟೊಗೆ ಆಂಧ್ರಪ್ರದೇಶ, ತಮಿಳುನಾಡು ಮಾತ್ರವಲ್ಲದೆ ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಆಂಧ್ರ ಮತ್ತು ತಮಿಳುನಾಡಿನ ಗಡಿ ಜಿಲ್ಲೆಯಾದ ಕೋಲಾರ ಮಾರುಕಟ್ಟೆಗಳ ವಿವಿಧ ರಾಜ್ಯಗಳ ವ್ಯಾಪಾರಿಗಳು ಟೊಮೆಟೊಗಾಗಿ ಬರುತ್ತಿದ್ದಾರೆ. ವ್ಯಾಪಾರ ಕುದುರುತ್ತಿದ್ದು, ಬೆಲೆ ಸಾವಿರದ ಗಡಿ ದಾಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಳೆದ ತಿಂಗಳು 15 ಕೆ.ಜೆ ಟೊಮೆಟೊ ಬಾಕ್ಸ್‌ 200 ರೂ.ಗೆ ಮಾರಾಟವಾಗಿತ್ತು. ಈ ತಿಂಗಳು ಬರೋಬ್ಬರಿ ನಾಲ್ಕು ಪಟ್ಟು ಏರಿಕೆಯಾಗಿದೆ.

“ಟೊಮೆಟೊ ಫಸಲು ಕಡಿಮೆಯಾಗಿದೆ. ಇತರ ರಾಜ್ಯಗಳಲ್ಲೂ ಟೊಮೆಟೊ ಶೇಖರಣೆಯಿಲ್ಲ. ಹೀಗಾಗಿ, ವಿವಿಧ ರಾಜ್ಯಗಳ ವರ್ತಕರು ಕೋಲಾರ ಎಪಿಎಂಸಿಗೆ ಬರುತ್ತಿದ್ದಾರೆ. ರೈತರಿಗೆ ಉತ್ತಮ ಲಾಭ ದೊರೆಯುತ್ತಿದೆ” ಎಂದು ಎಪಿಎಂಸಿ ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...