ಕೋಲಾರ | ಸಾರಿಗೆ ನೌಕರರ ಮುಷ್ಕರ: ಕಿಡಿಗೇಡಿಗಳಿಂದ ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಾಟ

Date:

Advertisements

ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇಡೀ ರಾಜ್ಯದ ಹಲವೆಡೆ ಕೆಎಸ್​ಆರ್​ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.

ಕೋಲಾರ ನಗರದ ಹೊಸ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ಓಡಾಡದೆ ಇಡೀ ಬಸ್ ನಿಲ್ದಾಣ ಸ್ಥಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.

ಇದನ್ನು ಓದಿದ್ದೀರಾ? ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರದ ಪಾಲೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

Advertisements

ಘಟನೆಯ ಬಗ್ಗೆ ಮಾಹಿತಿ ಅರಿತ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.

WhatsApp Image 2025 08 05 at 11.30.13 AM 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X