ಕೋಲಾರ | ಅಕ್ಕ ವಿಶ್ವ ಕನ್ನಡ ಸಮ್ಮೇಳನ; ಕಲಾವಿದ ಗೋ.ನಾ.ಸ್ವಾಮಿಗೆ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ

Date:

ಅಮೇರಿಕಾದಲ್ಲಿ ನಡೆದ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಅವರಿಗೆ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

- Advertisement -

ವಿಶ್ವದ ಬಹುದೊಡ್ಡ ಕನ್ನಡ ಸಮ್ಮೇಳನವು ಇದಾಗಿದ್ದು, ಅಮೆರಿಕಾದ ರಿಚ್‌ಮಂಡ್‌ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆ 1ರಂದು ಮೂರು ದಿನಗಳ ಕಾಲ ನಡೆದ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡಿಗರಾದ ಗೋ.ನಾ.ಸ್ವಾಮಿ ಅವರಿಗೆ ಈ ಗೌರವ ಸಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಕೋಲಾರ ಜಿಲ್ಲೆಯ ಜಾನಪದ ಕಲಾವಿದ ಗೋ ನಾ ಸ್ವಾಮಿ ಅವರ ಜಾನಪದ ಕಲೆ ಉಳಿವಿಗಾಗಿ ಮತ್ತು ಕನ್ನಡ ನಾಡು ನುಡಿಗಾಗಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಫ್ಲಾಪ್‌ ಶೋ; ಪರಾಮರ್ಶೆಗೆ ಇದು ಸೂಕ್ತ ಸಮಯ

ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಎಂಎಲ್ಸಿ ನಾಗರಾಜ್ ಯಾದವ್, ಮಾಜಿ ಸಚಿವೆ ರಾಣಿ ಸತೀಶ್, ಯೋಗಗುರು ವಚನಾನಂದ ಸ್ವಾಮೀಜಿ, ಅಕ್ಕ ಸಮ್ಮೇಳನದ ಅಧ್ಯಕ್ಷ ರವಿಬೋರೇಗೌಡ, ಮುಖಂಡರಾದ ಸಾಗರ್, ಕಿಕ್ಕೇರಿ ಕೃಷ್ಣಮೂರ್ತಿ, ಅಕ್ಕ ಸಂಸ್ಥಾಪಕ ಅಮರನಾಥಗೌಡ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...