ಕೋಲಾರ | ಕೋಮುಲ್ ಸರ್ಕಾರಿ ನಾಮನಿರ್ದೇಶಕರಾಗಿ ಯೂನಸ್ ಷರೀಫ್ ನೇಮಕ

Date:

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಕೋಮುಲ್‌)ದ ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನಸ್ ಷರೀಫ್ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಸರ್ಕಾರದ ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿ ಸಹಕಾರ ಇಲಾಖೆಯ ಜಿ ರಂಗನಾಥ್ ನೇಮಕ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಕೋಲಾರ | ಕಾಂಗ್ರೆಸ್ ಶಾಸಕರ ನಡುವೆ ಪೈಪೋಟಿ; ಕೋಮುಲ್ ಅಧಿಕಾರದ ಗದ್ದುಗೆ ಯಾರಿಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಯ ಕೋಚಿಮುಲ್ ಆಡಳಿತ ಮಂಡಳಿಗೂ ಯೂನಸ್ ಷರೀಫ್ ಅವರನ್ನೇ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನೇಮಕ ಮಾಡಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಕೋಮುಲ್ ಒಕ್ಕೂಟವು ಪ್ರತ್ಯೇಕವಾದ ನಂತರವೂ ಅವರನ್ನೇ ನೇಮಕ ಮಾಡಿ ಆದೇಶ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...