ಕೋಲಾರ | ಆಸ್ಪತ್ರೆಯಲ್ಲಿ ಬಾಲಕಿಯ ಆರೋಗ್ಯ ವಿಚಾರಿಸಿದ ಶಾಸಕ ಕೊತ್ತೂರು ಮಂಜುನಾಥ್

Date:

ಬಂಗಾರಪೇಟೆಯಲ್ಲಿ ನಡೆದಿರುವ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಅವರು ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿ ಹಾಗೂ ಕುಟುಂಬದವರ ಆರೋಗ್ಯ ವಿಚಾರಿಸಿದರು.

- Advertisement -

ಕಾಂಗ್ರೆಸ್ ಮುಖಂಡರೊಂದಿಗೆ ಆಸ್ಪತ್ರೆಗೆ ತೆರಳಿದ ಶಾಸಕರು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಹಾಗೂ ಕುಟುಂಬದವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬಾಲಕಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ ಸ್ಥಿತಿಗತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಅವರು, ಬಾಲಕಿಗೆ ಅಗತ್ಯವಿರುವ ಎಲ್ಲ ರೀತಿಯ ವೈದ್ಯಕೀಯ ನೆರವು ಒದಗಿಸುವಂತೆ ಸೂಚಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಮುಸ್ಲಿಂ ಸಮುದಾಯದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ರಾಘವೇಂದ್ರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬಾಲಕಿಯ ಕುಟುಂಬದವರೊಂದಿಗೆ ಮಾತನಾಡಿ ಧೈರ್ಯ ತುಂಬಿ ಪ್ರಕರಣದ ತನಿಖೆ ನ್ಯಾಯಸಮ್ಮತವಾಗಿ ನಡೆಯಲು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...