ಕೋಲಾರ | ಕಾಂಗ್ರೆಸ್ ಮುಖಂಡರಿಂದ ಸಿಎಂ ಮುನಿಯಪ್ಪರ ಹುಟ್ಟುಹಬ್ಬದ ಆಚರಣೆ; ಕಾಲಡಿಯ ಕಣ್ಣು ಪುಸ್ತಕ ಖರೀದಿ

Date:

ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮುಖಂಡರು ಶನಿವಾರ ಸರಳವಾಗಿ ಆಚರಿಸಿ ಶುಭಾಶಯ ತಿಳಿಸಿದರು ಇದೇ ಸಂದರ್ಭದಲ್ಲಿ ಅವರ ಕೃತಿ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿ ಗೌರವ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವ ಜೊತೆಗೆ, ಅವರ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿದ್ದೇವೆ. ಪ್ರತಿಯೊಬ್ಬರೂ ಈ ಪುಸ್ತಕವನ್ನು ಓದಿ, ಅದರಲ್ಲಿರುವ ಹೋರಾಟದ ಬದುಕು, ಸಾಮಾಜಿಕ ಚಿಂತನೆಗಳು ಹಾಗೂ ದಲಿತ ಸಮುದಾಯದ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಅರ್ಥಮಾಡಿಕೊಳ್ಳಬೇಕು. ಇಂತಹ ಕೃತಿಗಳು ಸಮಾಜಕ್ಕೆ ಪ್ರೇರಣೆಯಾಗುತ್ತವೆ, ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಚೊಕ್ಕಪುರ ಚೌಡಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕಿಲಾರಿಪೇಟೆ ಮಣಿ, ಬಿ.ಟಿ ಚಂದ್ರಶೇಖರ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ಸೇರಿದಂತೆ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...