ಕೋಲಾರ | ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್‌ಗೆ ವಾಲ್ಮೀಕಿ ಸಮನ್ವಯ ಸಮಿತಿಯಿಂದ ಸನ್ಮಾನ

Date:

ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಗುರುವಾರ ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

- Advertisement -

ಇದೇ ಸಂದರ್ಭದಲ್ಲಿ ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿ.ಎಂ. ಮುನಿಯಪ್ಪ ಅವರು ರಚಿಸಿರುವ ‘ಕಾಲಡಿಯ ಕಣ್ಣು’ ಪುಸ್ತಕವನ್ನು ಜಿಲ್ಲಾಧಿಕಾರಿಗೆ ನೀಡಿ ಗೌರವಿಸಲಾಯಿತು. ಜಿಲ್ಲೆಯ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ವಿಚಾರಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಂಘಟನೆಯ ಸಂಪೂರ್ಣ ಸಹಕಾರ ನೀಡಲಿವೆ ಎಂದು ಮುಖಂಡರು ತಿಳಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕುಡಿಯುವ ನೀರಿನ ದೂರು ಬಂದರೆ ಅಧಿಕಾರಿಗಳ ಅಮಾನತು: ಶಾಸಕ ಕೊತ್ತೂರು ಮಂಜುನಾಥ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಎನ್. ಅಂಬರೀಷ್, ವಾಲ್ಮೀಕಿ ನಾಯಕ ಸಂಘದ ಜಿಲ್ಲಾ ಅಧ್ಯಕ್ಷ ಎಂ. ಬಾಲಗೋವಿಂದ್, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ಮಾಲೂರು ಎನ್. ವೆಂಕಟರಾಮ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕುಡುವನಹಳ್ಳಿ ಆನಂದ್, ಮುಖಂಡರಾದ ಅಡ್ಡಗಲ್ ನರೇಶ್, ಗುಟ್ಟಹಳ್ಳಿ ಶ್ರೀನಿವಾಸ್, ಬೈರಂಡಹಳ್ಳಿ ನಾಗೇಶ್, ಗಡ್ಡೂರು ಪ್ರಕಾಶ್, ಕಾಮಂಡಹಳ್ಳಿ ನಾರಾಯಣಸ್ವಾಮಿ, ವಾಸು, ವಕ್ಕಲೇರಿ ಬಾಬು, ನಾಗೇಂದ್ರ, ಕೋಟೆ ನಾಗರಾಜ್ ಹಾಗೂ ಗರಡುನಹಳ್ಳಿ ಬಾಬು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...