ಉದ್ಘಾಟನೆಗೂ ಮುನ್ನವೇ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಭೀಕರ ಅಪಘಾತ, ನಾಲ್ವರು ಸಾವು

Date:

ಲೋಕಾರ್ಪಣೆಗೂ ಮುನ್ನವೇ ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಕಾರಿನಲ್ಲಿದ್ದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೈಕ್‌ ಸವಾರನ ಗುರುತು ಪತ್ತೆಯಾಗಿಲ್ಲ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಭಾನುವಾರ ತಡರಾತ್ರಿ ಅಪಘಾತ ನಡೆದಿದೆ. ಸುಶ್ಮಿತಾ, ವಿರುತ, ಸುಜಾತ, ಸುನಿಲ್​ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದವರಾಗಿದ್ದಾರೆ.

ಸುಜಾತಮ್ಮ, ಸುನೀಲ್ ವಿರಾಟ್ ಗಾಯಾಳುಗಳು. ಕೆಜಿಎಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಬೇತಮಂಗಲ ಕಡೆಗೆ ಇನ್ನೋವಾ ಕಾರು ತೆರಳುತ್ತಿತ್ತು. ಬೇತಮಂಗಲ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ ಸವಾರ ತೆರಳುತ್ತಿದ್ದ. ಬೈಕ್ ಸವಾರ ಎದುರು ಡಿಕ್ಕಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್‌ | ವೈಜ್ಞಾನಿಕ ಸಾಧನೆಯ ಹಾದಿಯಲ್ಲೇ ಕನ್ನಡ ಸಾಹಿತ್ಯ ಮೈದುಂಬಿಕೊಂಡವರು ಡಾ. ವೆಂಕಟಸ್ವಾಮಿ: ಎನ್.ಸಿ. ಮುನಿಯಪ್ಪ

ವೃತ್ತಿಜೀವನದಲ್ಲಿ ದೊಡ್ಡ ಸಮಯವನ್ನು ಉತ್ತರ ಭಾರತದಲ್ಲಿ ಕಳೆದರೂ ಕನ್ನಡ ಭಾಷೆ ಮತ್ತು...

ಕೋಲಾರ |ಸುರಕ್ಷಿತ್ ಬಚಪನ್ ಅಭಿಯಾನ’ಕ್ಕೆ ನ್ಯಾಯಾಧೀಶ ವಿಜಯಕುಮಾರ್ ಆನಂದಶೆಟ್ಟಿ ಚಾಲನೆ

ಶಾಲಾ ಹಂತದಲ್ಲಿಯೇ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಾನೂನುಗಳ ಬಗ್ಗೆ ಅರಿವು...

ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...