ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

Date:

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ, ಇವರ ಸಂಘಟನಾ ಶಕ್ತಿಯನ್ನು ಗುರುತಿಸಿ, ಬಂಗಾರಪೇಟೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜಿ. ಚಿನ್ನಪ್ಪ ರವರಿಗೆ ಗುರುತರ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ, ಬಂಗಾರಪೇಟೆ ತಾಲೂಕಿನಲ್ಲಿ ಸಂಘಟನೆಯನ್ನು ಕಟ್ಟಿ ಬೆಳೆಸಲು ದುಡಿಯಲಿದ್ದಾರೆ ಎಂದು ಆಶಿಸುತ್ತಾ, ನೇಮಕಾತಿ ಪತ್ರವನ್ನು ನೀಡಿರುವುದು ಕರವೇ ಜಿಲ್ಲಾಧ್ಯಕ್ಷರಾದ ಎಂ ಎಸ್. ಶ್ರೀನಿವಾಸ್ ರವರು ತಿಳಿಸಿದ್ದಾರೆ.

- Advertisement -

ತಾಲೂಕಿನ ಹೊರವಲಯದ ಕರವೇ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬಂಗಾರಪೇಟೆ ತಾಲೂಕು ನೂತನ ಅಧ್ಯಕ್ಷರಾಗಿ ನೇಮಕವಾದ ಜಿ. ಚಿನ್ನಪ್ಪನವರು ಮಾತನಾಡಿ, ಕನ್ನಡದ ಉಳಿವಿಗಾಗಿ ಟಿ.ಎ ನಾರಾಯಣಗೌಡರು ಕರ್ನಾಟಕ ರಕ್ಷಣಾ ವೇದಿಕೆ ಪ್ರಾರಂಭಿಸಿ, ಕನ್ನಡಕ್ಕಾಗಿ ತನ್ನ ಜೀವನವನ್ನು ಅರ್ಪಣೆ ಮಾಡುತ್ತಿದ್ದಾರೆ. ಕನ್ನಡದ ಜನತೆಗೆ ಉದ್ಯೋಗ ಸಿಗಬೇಕು, ರಕ್ಷಣೆ ಬೇಕು ಎಂದು ಹಗಲಿರಲು ಹೋರಾಟ ಮಾಡುತ್ತಿದ್ದಾರೆ , ಅವರ ಮಾರ್ಗದಲ್ಲಿ ಜಿಲ್ಲಾ ಅಧ್ಯಕ್ಷರಾದ ಎಂ ಎಸ್ ಶ್ರೀನಿವಾಸ್ ರವರು, ಅವರ ನಿರ್ದೇಶನದಲ್ಲಿ ನಾವೆಲ್ಲ ಕನ್ನಡ ಉಳಿಸಿ ಬೆಳೆಸುವ ಕಾಯಕವನ್ನು ಮಾಡೋಣ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ತಾಲೂಕಿನಲ್ಲಿ ಎಲ್ಲಾ ಪದಾಧಿಕಾರಿಗಳನ್ನು ಒಂದುಗೂಡಿಸಿಕೊಂಡು, ಸಹೋದರತ್ವದಿಂದ ಕರವೇ ಕಟ್ಟುವ, ಬೆಳೆಸುವ, ಕಾಯಕ ಮಾಡುವ ಮೂಲಕ ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ, ನಿಷ್ಠೆಯಿಂದ, ಕನ್ನಡ ಕಟ್ಟುವ, ಕನ್ನಡ ನೆಲ ಜಲ ಭಾಷೆಗೆ ಅದಕ್ಕೆ ಆದರೆ ಹೋರಾಟ ಮಾಡಲು ಮುಂದಾಗುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ರುಗಳಾದ ಮುನಿಸ್ವಾಮಿ, ತಿಮ್ಮಾಪುರ ನಾಗರಾಜ್, ಪ್ರಧಾನ ಕಾರ್ಯದರ್ಶಿ ಮುರಳಿಧರ್
ತಾಲೂಕು ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು, ಜಿ ಚಿನ್ನಪ್ಪರವರಿಗೆ ಅಭಿನಂದನೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...