ಬಂಗಾರಪೇಟೆ | ಕೇಂದ್ರ ಸಚಿವ ಕುಮಾರಸ್ವಾಮಿ ನಾಮಫಲಕ ತೆರವು: ಯಲುವಗುಳಿ ನಾಗರಾಜ್ ಖಂಡನೆ

Date:

ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಾಮಫಲಕ ತೆರವುಗೊಳಿಸಿರುವ ಘಟನೆ ಖಂಡನೀಯವಾಗಿದ್ದು, ಕಾಂಗ್ರೆಸ್ ಶಾಸಕ ಉದಯ್ ಗೌಡ ಅವರ ಈ ನಡೆ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತರುವಂತಿದೆ ಎಂದು ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಸರ್ಕಾರಿ ಸಭೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಪಾಲಿಸುವುದು ಅತ್ಯಗತ್ಯ. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಜನಪ್ರತಿನಿಧಿಗಳಿಗೆ ನೀಡಬೇಕಾದ ಗೌರವವನ್ನು ಕಾಪಾಡಬೇಕು. ಕೇಂದ್ರ ಸಚಿವರ ನಾಮಫಲಕ ತೆರವುಗೊಳಿಸುವ ಮೂಲಕ ರಾಜಕೀಯ ದ್ವೇಷವನ್ನು ಸರ್ಕಾರಿ ಸಭೆಯಲ್ಲಿ ಪ್ರದರ್ಶಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅವರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಹಾಗೂ ಕೇಂದ್ರ ಸಚಿವರ ಗೌರವಕ್ಕೆ ಧಕ್ಕೆ ತರುವಂತಹ ಘಟನೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ. ರಾಜಕೀಯ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ರಾಜಕೀಯ ವೇದಿಕೆಗಳಲ್ಲಿ ವ್ಯಕ್ತಪಡಿಸಬೇಕು, ಸರ್ಕಾರಿ ಸಭೆಗಳಲ್ಲಿ ಇಂತಹ ವರ್ತನೆ ತೋರಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಸಂಬಂಧಪಟ್ಟ ಅಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಹಾಗೂ ಸರ್ಕಾರಿ ಸಭೆಗಳಲ್ಲಿ ಶಿಷ್ಟಾಚಾರ ಮತ್ತು ಪರಸ್ಪರ ಗೌರವಕ್ಕೆ ಆದ್ಯತೆ ನೀಡಬೇಕು ಎಂದು ಯಲುವಗುಳಿ ನಾಗರಾಜ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಎಣ್ಣೆಕಾಳು, ದ್ವಿದಳ ಧಾನ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.೩೩ರಷ್ಟು ಸಹಾಯಧನ

ರೈತರು ಹಾಗೂ ಕೃಷಿ ಆಧಾರಿತ ಸಂಸ್ಥೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ೨೦೨೬-೨೭ನೇ...

ಧಾರವಾಡ | ಜಾಮೀನು ರದ್ದತಿ ನ್ಯಾಯದ ಹೋರಾಟಕ್ಕೆ ಸಿಕ್ಕ ಜಯ: ಬಸವರಾಜ ಕೊರವರ

ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು...

ಹುಬ್ಬಳ್ಳಿ |ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ದೋಷಿ ಗಿರೀಶ್‌ಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ದೋಷಿ ಗಿರೀಶ್‌ಗೆ ಜೀವಾವಧಿ...

ಬಾಗಲಕೋಟೆ |ವಿದ್ಯಾರ್ಹತೆಗೆ ತಕ್ಕ ಉದ್ಯೋಗ, ಉದ್ಯಮಕ್ಕೆ ಮಾರ್ಗದರ್ಶನ: ‘ಉದ್ಯೋಗ ಸೇತು’ ನೋಂದಣಿಗೆ ಆಹ್ವಾನ

ರಾಜ್ಯದ ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ...