ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಬಿ.ಜೆಡ್ ಜಮೀರ್ ಅಹಮದ್ ಖಾನ್ ನ ನೇಮಿಸಲು ಒತ್ತಾಯ

Date:

ಕೋಲಾರ : ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರಿಗೆ ಸನ್ಮಾನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕಿತ್ತು, ನೀಡಿದೆ ಇರುವುದು ನಮಗೆಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬೇಸರವಾಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ತಿಳಿಸಿದ್ದಾರೆ.

- Advertisement -

ಕೋಲಾರ ಜಿಲ್ಲೆಯು ಅಭಿವೃದ್ಧಿ ಯಾಗುತ್ತಿದ್ದು ಇನ್ನೂ ಹೆಚ್ಚು ಅಭಿವೃದ್ಧಿ ಮಾಡಲು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜನಪ್ರಿಯ ಸಚಿವರಾದ ಬಿ.ಜೆಡ್ ಜಮೀರ್ ಅಹಮದ್ ಖಾನ್ ರವರನ್ನು ನೇಮಕ ಮಾಡಬೇಕು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿ |ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಸಂಪೂರ್ಣ ಬಂದ್‌ಗೆ ಅಭಿಮಾನಿಗಳು ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಸದಾ ಬಡವರ ಪರ ಹಾಗೂ ಅಭಿವೃದ್ಧಿ ಪರ ಕಾಳಜಿ ವಹಿಸಿಕೊಂಡಿರುವ ಜಮೀರ್ ಅಹಮದ್ ಖಾನ್ ಕೋಲಾರ ಉಸ್ತುವಾರಿ ಸಚಿವರಾದರೆ ಜಿಲ್ಲೆ ಇನ್ನಷ್ಟು ಅಭಿವೃದ್ಧಿ ಯಾಗುತ್ತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೂ ಹೊಸ ಹುಮ್ಮಸ್ಸು ತರಲಿದೆ ಎಂದು ಈ ದಿನ.ಕಾಮ್ ಗೆ ತಿಳಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...