ಕುಂಬಾರ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಡಾ.ಕೆ.ನಾಗರಾಜ್ ನೇಮಕ

Date:

ಕೋಲಾರ‌: ಅಖಿಲ ಭಾರತ ಕುಂಬಾರ ಮಹಾಸಭಾ (ರಿ) ಯುವ ಘಟಕದ ರಾಷ್ಟ್ರೀಯ ಘಟಕದ ಅಧ್ಯಕ್ಷರಾಗಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ.ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ

- Advertisement -

ಮೈಸೂರಿನಲ್ಲಿ ಕುಂಬಾರ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಿವಕುಮಾರ ಚೌಡಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಡಾ.ಕೆ.ನಾಗರಾಜ್ ಯುವ ಘಟಕದ ಅಧ್ಯಕ್ಷರಾಗಿ ಕಾರ್ಯಾಧ್ಯಕ್ಷರಾಗಿ ಅಣ್ಣಯ್ಯ ಕುಲಾಲ್, ಗೌರವ ಅಧ್ಯಕ್ಷರಾಗಿ ಆಂಧ್ರಪ್ರದೇಶದ ಐಲಪುರಂ ರಾಜು ಸೇರಿದಂತೆ ಇತರೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಇದನ್ನು ಓದಿದ್ದೀರಾ..? ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಲ್ಲಂಡೂರು ಗ್ರಾಮದ ಡಾ ನಾಗರಾಜ್ ಅವರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕುಂಬಾರ ಸಮಾಜವನ್ನು ಸಂಘಟಿಸಿ ಸಮುದಾಯದ ಏಳಿಗೆಗಾಗಿ ದುಡಿಯುತ್ತಿದ್ದಾರೆ ಕುಂಬಾರ ಜನಾಂಗದಲ್ಲಿನ ಕುಲಕಸುಬು ಮಾಡುವವರಿಗೆ ಸಾಲ ಕೌಶಲ್ಯ ತರಬೇತಿ ನೀಡಿ ಉತ್ತೇಜಿಸುವ ಜೊತೆಗೆ ಅವರನ್ನು ಆರ್ಥಿಕವಾಗಿ ಬಲ ತುಂಬಲು ಸಹಾಯಧನ ಒದಗಿಸುವುದು. ಕುಂಬಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಸಮುದಾಯದ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...