ಕೋಲಾರ | ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ : ಸೈಯದ್ ಆಫ್ರಿದ್

Date:

ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಅಭಿನಂದನೆ ಸಲ್ಲಿಸಿದ್ದಾರೆ. ಅವರು ಸಮರ್ಥ ಆಡಳಿತಗಾರರಾಗಿದ್ದು, ಜನಪರ ಕಾರ್ಯಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..?ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಬಿ.ಜೆಡ್ ಜಮೀರ್ ಅಹಮದ್ ಖಾನ್ ನ ನೇಮಿಸಲು ಒತ್ತಾಯ ಕೋಲಾರ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಒತ್ತಾಯ

- Advertisement -

ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ರಾಜ್ಯ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ ಅವರು ಕೋಲಾರ ಜಿಲ್ಲೆಯ ನೀರು, ರಸ್ತೆ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಅವರ ಅನುಭವ ಮತ್ತು ಆಡಳಿತ ಸಾಮರ್ಥ್ಯ ನೆರವಾಗಲಿದೆ. ಜಿಲ್ಲೆಯ ಜನರ ಆಶಯಕ್ಕೆ ಸ್ಪಂದಿಸಿ ಅವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿದರೆ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ಸೈಯದ್ ಆಫ್ರೀದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...