ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಚುನಾವಣೆ:ಅಧ್ಯಕ್ಷರಾಗಿ ಕೊತ್ತೂರು ಮಂಜುನಾಥ್ ಅವಿರೋಧವಾಗಿ ಆಯ್ಕೆ.

Date:

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಧ್ಯಕ್ಷ್ಯ , ಉಪಾಧ್ಯಕ್ಷರ ಚುನಾವಣೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಎಂ.ಪಿ.ಸಿ.ಎಸ್. ಅಧ್ಯಕ್ಷ ಮೋಹನ್ ರೆಡ್ದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಒಟ್ಟು 18 ನಿರ್ದೇಶಕ ಸದಸ್ಯರ ಪೈಕಿ ಇಬ್ಬರ ಫಲಿತಾಂಶ ನ್ಯಾಯಾಲಯದಲ್ಲಿ ಇರುವ ಕಾರಣ 16 ನಿರ್ದೇಶಕರು ಮತ್ತು ಇಬ್ಬರು ನಾಮನಿರ್ದೇಶಿತ ಸದಸ್ಯರು ಮತ್ತು ಅಪೆಕ್ಸ್ ಬ್ಯಾಂಕ್ ನ ಸದಸ್ಯರು ಸೇರಿದಂತೆ ಒಟ್ಟು 19 ಸದಸ್ಯರು ಇರುವ ಕಾರಣ ಜಿಲ್ಲಾಧಿಕಾರಿಗಳು ಸೆ.7ಕ್ಕೆ ಚುನಾವಣೆ ಘೋಷಣೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿಕ್ಕಬಳ್ಳಾಪುರದ ಎಂ.ಪಿ.ಸಿ.ಎಸ್. ಅಧ್ಯಕ್ಷ ಮೋಹನ್ ರೆಡ್ಡಿ ಹೆಚ್.ಎಸ್. ಮಾತ್ರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ನಿಗದಿ ಮಾಡಲಾಗಿದ್ದ ಸಮಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಬ್ಬರು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಕೊತ್ತೂರು ಮಂಜುನಾಥ್ ರವರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಚ್ಎಸ್ ಮೋಹನ್ ರೆಡ್ಡಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿವಾದ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಘೋಷಿಸಿದ್ದಾರೆ.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಆಯ್ಕೆಯಾದ 13 ಜನ ನಿರ್ದೇಶಕರು, ನಾಮನಿರ್ದೇಶಿತ ಸದಸ್ಯರು ಒಬ್ಬರು ಮತ್ತು ಅಪೆಕ್ಸ್ ಬ್ಯಾಂಕ್ ಪ್ರತಿನಿಧಿ ಒಬ್ಬರು ಸೇರಿ ಒಟ್ಟು 15 ಸದಸ್ಯರು ಹಾಜರಿದ್ದರು.

ಇದನ್ನು ಓದಿದ್ದೀರಾ..?ಕೋಲಾರ | 10 ಬಡ ಜೋಡಿಗಳಿಗೆ ಸಾಮೂಹಿಕ ವಿವಾಹ

ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಲು ಆಗಮಿಸಿದ್ದ ಮಾಲೂರು ಶಾಸಕ ಹಾಗೂ ಕೋಮು ಅಧ್ಯಕ್ಷ ಕೆ ವೈ ನಂಜೇಗೌಡ ಮತ್ತು ಮತ್ತು ಡಿಸಿಸಿ ಬ್ಯಾಂಕ್ ನಾಮ ನಿರ್ದೇಶಕ ಸದಸ್ಯ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಕೆಎಂ ಹಾಗೂ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಂಎಲ್ ಅನಿಲ್ ಕುಮಾರ್ ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...