ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

Date:

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಜಲ್ಲಿ ಕ್ರಷರ್ ಘಟಕ ನಡೆಸಲಾಗುತ್ತಿದೆ. ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ಸೀತಿ, ತಿಪ್ಪೇನಹಳ್ಳಿ ಮಾರ್ಜೇನಹಳ್ಳಿ ಹಾಗೂ ಮಠಪುರದ ಕೆಲ ಗ್ರಾಮಸ್ಥರು ಧರಣಿ ನಡೆಸಿದರು.

- Advertisement -

ಸೀತಿ ಗ್ರಾಮದ ಮುರಳಿಗೌಡ ಮಾತನಾಡಿ, ಕೃಷಿಗೆ ಯೋಗ್ಯವಾಗಿರುವ ಹಾಗೂ ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಕ್ರಷರ್ ಘಟಕ ನಡೆಸಲಾಗುತ್ತಿದೆ. ಇದರಿಂದ ಇತಿಹಾಸ ಪ್ರಸಿದ್ಧ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿಯಾಗಿದೆ. ಬೆಳೆಗಳು ನಾಶವಾಗುತ್ತಿದ್ದು, ರೈತರಿಗೆ ತುಂಬಾ ತೊಂದರೆಯಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಗಂಭೀರ ವಿಷಯವನ್ನು ಎಂಎಲ್ಎ ಕೊತ್ತೂರು ಮಂಜುನಾಥ್ ಅವರಿಗೆ ರೈತರು ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಎಂಎಲ್ಸಿ ಅನಿಲ್ ಕುಮಾರ್ ಅವರು ಸಹ ನಮಗೆ ಈ ಭಾಗದಲ್ಲಿ ಹೆಚ್ಚಿನ ಮತ ದೊರಕುವುದಿಲ್ಲವೆಂದು ಇದರ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.

ಕ್ರಷರ್ ಘಟಕವನ್ನು ನಿಲ್ಲಿಸಬೇಕೆಂದು ಭಾಗದ ರೈತರು ಪ್ರತಿಭಟಿಸಿ, ಗಣಿ ಮತ್ತು ಭೂ ಅಧಿಕಾರಿಗಳಿಗೆ ಮನವಿ ಸಹ ಸಲ್ಲಿಸಲಾಗಿದೆ. ಶಾಶ್ವತವಾಗಿ ಕ್ರಷರ್ ಘಟಕವನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿ ರೈತರ ಬದುಕಿಗೆ ಬೆಳಕನ್ನು ತರಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

Advertisements

ಮಾರ್ಜೇನಹಳ್ಳಿ ಗ್ರಾಮದ ಪ್ರಭು, ಸೀತಿ, ತಿಪ್ಪೇನಹಳ್ಳಿ, ಮಾರ್ಜೇನಹಳ್ಳಿ ಹಾಗೂ ಮಠಪುರ ಗ್ರಾಮಸ್ಥರು ಧರಣಿಯಲ್ಲಿ ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...