ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

Date:

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ಅವರು ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳನ್ನು ವಿತರಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಹಾಲು ಉತ್ಪಾದಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಜಾನುವಾರುಗಳಿಗೆ ಗುಣಮಟ್ಟದ ಮೇವು ಒದಗಿಸುವುದರಿಂದ ಹಾಲಿನ ಉತ್ಪಾದನೆ ಹೆಚ್ಚಿಸಲು ಸಾಧ್ಯವಾಗುತ್ತದೆ. ಮೇವು ಕಟಾವು ಯಂತ್ರಗಳ ಬಳಕೆಯಿಂದ ರೈತರ ಸಮಯ ಮತ್ತು ಶ್ರಮ ಉಳಿತಾಯವಾಗುವುದರ ಜತೆಗೆ, ಮೇವು ನಿರ್ವಹಣೆಯೂ ಸುಲಭವಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಹೈನುಗಾರರ ಆರ್ಥಿಕ ಪ್ರಗತಿಗೆ ಸಹಕಾರ ಸಂಘಗಳು ಹಾಗೂ ಹಾಲು ಒಕ್ಕೂಟಗಳು ಅಗತ್ಯ ನೆರವು ನೀಡುತ್ತಿದ್ದು, ರೈತರು ಇಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಹೈನುಗಾರಿಕೆಯಲ್ಲಿ ಅಭಿವೃದ್ಧಿ ಸಾಧಿಸಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ ಮಹೇಶ್, ಅಶ್ವಕ್ ಅಹಮದ್, ವಿಸ್ತರಣಾಧಿಕಾರಿ ಸಮೀರ್ ಪಾಷ ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು, ಸಿಬ್ಬಂದಿ, ಉತ್ಪಾದಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.








WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...