ಕೋಲಾರ |ಜಿಲ್ಲಾಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ ವಿರುದ್ಧ ಸಂಸದ ಮಲ್ಲೇಶ್ ಬಾಬು ಕಾರ್ಯಕ್ರಮ‌‌‌ ಬಹಿಷ್ಕಾರ

Date:

ರಾಜ್ಯ ಸರಕಾರದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ ವಿರುದ್ಧ
ಕಾರ್ಯಕ್ರಮ‌‌‌ವನ್ನು ಸಂಸದ ಎಂ. ಮಲ್ಲೇಶ್ ಬಾಬು ಅವರು ಬಹಿಷ್ಕಾರ ಮಾಡಿ ಹೊರ ನಡೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು, ಸಚಿವ ರಾಮಲಿಂಗರೆಡ್ಡಿ ಮುಂದೆ ಅಸಮಾಧಾನ ವ್ಯಕ್ತಪಡಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಬರುತ್ತಿದೆ. ಆದರೆ ಕೋಲಾರದಲ್ಲಿ ಜಿಲ್ಲಾಡಳಿತ ಪಿಎಂ ನರೇಂದ್ರ ಮೋದಿ ಮತ್ತು ನಮ್ಮ ಭಾವಚಿತ್ರವನ್ನು ಹಾಕಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಸರ್ಕಾರಿ ಶಾಲೆ ಉಳಿಸಲು ಸಮೀಕ್ಷೆ ಅಗತ್ಯ: ಕೊತ್ತೂರು ಮಂಜುನಾಥ್

ಇನ್ನೂ ಕಾರ್ಯಕ್ರಮಕ್ಕೆ ಯಾವುದೇ ಅಧಿಕಾರಿಯು ಸಹ ಆಹ್ವಾನ ನೀಡಿಲ್ಲ, ಬದಲಿಗೆ ದೂರವಾಣಿ ಮೂಲಕ ಕಾರ್ಯಕ್ರಮಕ್ಕೆ ಕರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಕಾರ್ಯಕ್ರಮದ ವೇದಿಕೆಗೆ ತೆರಳದೆ ಕಾರು ಹತ್ತಿ ಕಾರ್ಯಕ್ರಮ ಬಹಿಷ್ಕಾರಿಸಿ ಹೊರಟರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...