ಕೋಲಾರ | ಎನ್‌ಎಸ್‌ಯುಐ ಪದಾಧಿಕಾರಿಗಳ ಆಯ್ಕೆ

Date:

ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಮೊಹಮ್ಮದ್ ಜೈದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೆಹಸೀನ್ ಪಾಷ ಅವರನ್ನು ಜಿಲ್ಲಾ ಅಧ್ಯಕ್ಷ ನೀಹಾಲ್ ತರೀನ್ ರಾಜ್ಯ ಅಧ್ಯಕ್ಷ ಕೀರ್ತಿ ಗಣೇಶ್ ಅದೇಶದ ಮೇರಿಗೆ ಆಯ್ಕೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ..?ಕೆಜಿಎಫ್ ನಲ್ಲಿ ರಾಜಕೀಯ ಜಟಾಪಟಿ: ಶಾಸಕಿ ವಿರುದ್ಧ ಮಾಜಿ ಶಾಸಕ ಸಂಪಂಗಿ ಬೃಹತ್ ಧರಣಿ

- Advertisement -

ನೂತನ ಪದಾಧಿಕಾರಿಗಳು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ. ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸಿರುವ ಯೋಜನೆಗಳು ಮತ್ತು ಕಾನೂನುಗಳ ಕುರಿತು ಜಾಗೃತಿ ಮೂಡಿಸಿ ಮುಂಬರುವ ವಿದ್ಯಾರ್ಥಿ ಸಂಘಗಳ ಚುನಾವಣೆಯಲ್ಲಿ ಎನ್‌ಎಸ್‌ಯುಐ ಭಾಗವಹಿಸುವ ಜೊತೆಗೆ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಿ ವಿದ್ಯಾರ್ಥಿಗಳ ವಿಶ್ವಾಸ ಗಳಿಸಲು ಕಾರ್ಯನಿರ್ವಹಿಸುವುದಾಗಿ ತಿಳಿಸಿ ಆಯ್ಕೆಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...