ಕೋಲಾರ | ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ತಂದೆ, ಇಬ್ಬರು ಮಕ್ಕಳು ನೀರು ಪಾಲು

Date:

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ತಂದೆ ಶ್ರೀನಿವಾಸ್(40), ಮಕ್ಕಳಾದ ಚೇತನ್(13) ಹಾಗೂ ರಾಜೇಶ್(8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಸುದ್ದಿ ಓದಿದ್ದೀರಾ? ಮುಂದಿನ ಒಂದು ತಿಂಗಳು ರಾಜ್ಯದಲ್ಲಿ ಮಳೆ ಅಬ್ಬರ: ಹವಾಮಾನ ಇಲಾಖೆ

ಭಾನುವಾರ ರಜಾದಿನವಾಗಿದ್ದರಿಂದ ಶ್ರೀನಿವಾಸ್ ಅವರು ತಮ್ಮ ಇಬ್ಬರು ಮಕ್ಕಳಿಗೂ ಈಜು ಕಲಿಸಿಕೊಡಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಗ್ರಾಮದ ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದ ಬಳಿ ತೆರಳಿದ್ದಾಗ, ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಮೂವರೂ ಕೃಷಿ ಹೊಂಡದಲ್ಲೇ ಮುಳುಗಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...