ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

Date:

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಕೋಲಾರದಲ್ಲಿ ನಡೆದಿದೆ. ರಾಮಚಂದ್ರ ಎಂಬಾತ ತನ್ನ ಪತ್ನಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪದೇಪದೇ ಆಕೆಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಗಲಾಟೆಗಳು ನಡೆಯುತ್ತಿದ್ದವು ಎಂದು ತಿಳಿದುಬಂದಿದೆ.

- Advertisement -

ಮೂರಾಂಡಹಳ್ಳಿಯಲ್ಲಿರುವ ಮನೆಗೆ ತೆರಳುವ ಸಂದರ್ಭದಲ್ಲಿ, ಶ್ರೀನಿವಾಸಪುರ ಟೋಲ್‌ ಬಳಿ ಪತ್ನಿಯನ್ನು ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ದುರಂತವೆಂದರೆ, ಮೂವರು ಮಕ್ಕಳ ಎದುರೇ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇನ್ನು, ಆರೋಪಿ ರಾಮಚಂದ್ರನನ್ನು ಗಲ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸಾರದ ಕಲಹಕ್ಕೆ ಬಲಿಯಾದ ಮಹಿಳೆಯ ಜೀವ! ಮೂವರು ಮಕ್ಕಳ ಕಣ್ಣೆದುರೇ ನಡೆದ ಈ ದುರಂತ ಇಡೀ ಸಮಾಜವನ್ನೇ ಬೆಚ್ಚಿಬೀಳಿಸಿದೆ.

Advertisements
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...